ಶ್ರೀ ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಶಿಶಿರ ಋತು,
ಮಾಘ ಮಾಸ, ಕೃಷ್ಣಪಕ್ಷ, ಷಷ್ಟಿ, ಶನಿವಾರ,ಚಿತ್ತ ನಕ್ಷತ್ರ”
ರಾಹುಕಾಲ – 09:42 ರಿಂದ 11:10
ಗುಳಿಕಕಾಲ – 06:47 ರಿಂದ 08:15
ಯಮಗಂಡಕಾಲ – 02:05 ರಿಂದ 03:32
ಮೇಷ: ಸ್ವಂತ ಉದ್ಯಮ ವ್ಯಾಪಾರ ಕ್ಷೇತ್ರದಲ್ಲಿ ಅನುಕೂಲ, ಅಧಿಕ ಧನ ಸಂಪಾದನೆ, ರಿಯಲ್ ಎಸ್ಟೇಟ್ ಉದ್ಯೋಗಸ್ಥರಿಗೆ ಅನುಕೂಲ, ಮನೋವ್ಯಾಧಿ, ಅತಿಯಾದ ಕೋಪ, ಸಂಕಟ
ವೃಷಭ: ಧನ ನಷ್ಟ, ಮಾನ ಅಪಮಾನಗಳಿಗೆ ಗುರಿಯಾಗುವಿರಿ, ಸಂಕಷ್ಟ ಮತ್ತು ಸಾಲದ ಸುಳಿಗೆ ಸಿಲುಕುವಿರಿ
ಮಿಥುನ: ಸಾಲದ ಚಿಂತೆ, ನೆರೆಹೊರೆಯವರಿಂದ ಬಂಧುಗಳಿಂದ ಸಹೋದ್ಯೋಗಿಗಳಿಂದ ಸಾಲ ಬೇಡುವ ಸನ್ನಿವೇಶ, ಅನಾರೋಗ್ಯ ಸಮಸ್ಯೆ ಹೆಚ್ಚು ಬಾಧಿಸುವುದು
ಕಟಕ: ಮಕ್ಕಳಿಂದ ನಷ್ಟ, ನೆರೆಹೊರೆಯವರಿಂದ ಬಾಡಿಗೆದಾರರಿಂದ, ಸೇವಕರಿಂದ ಕಿರಿಕಿರಿ ಮತ್ತು ನಿದ್ರಾಭಂಗ, ಮಕ್ಕಳಿಗಾಗಿ ಅಥವಾ ಉದ್ಯೋಗನಿಮಿತ್ತ ದೂರ ಪ್ರಯಾಣ
ಸಿಂಹ: ಧನಾಗಮನ ಮತ್ತು ಲಾಭ, ಕೆಲಸ ಕಾರ್ಯ ಕರ್ತವ್ಯಗಳಲ್ಲಿ ಜಯ, ಆರ್ಥಿಕ ನಷ್ಟ ಮತ್ತು ಮೋಸ
ಕನ್ಯಾ: ಆಕಸ್ಮಿಕ ಅವಘಡಗಳಿಂದ, ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗುವ ಸಂದರ್ಭ, ಉದ್ಯೋಗ ಒತ್ತಡಗಳಿಂದ ನಿದ್ರಾಭಂಗ, ಸ್ನೇಹಿತರಿಂದ ಅಥವಾ ಸಹೋದರಿಯಿಂದ ತೊಂದರೆ
ತುಲಾ: ಸಂಗಾತಿಯಿಂದ ಧನಾಗಮನ ಮತ್ತು ಲಾಭ , ತಂದೆಯೊಡನೆ ಕಿರಿಕಿರಿ, ಅನಿರೀಕ್ಷಿತ ಘಟನೆಯಿಂದ ನಷ್ಟ ಮತ್ತು ಸಂಕಷ್ಟ
ವೃಶ್ಚಿಕ: ಪ್ರಯಾಣದಿಂದ ಅನುಕೂಲ ಮತ್ತು ಲಾಭ, ಆಕಸ್ಮಿಕ, ಅಧಿಕ ಧನಾಗಮನ, ಆರೋಗ್ಯದಲ್ಲಿ ವ್ಯತ್ಯಾಸ
ಧನಸ್ಸು: ಬಡ್ಡಿ ವ್ಯವಹಾರಸ್ಥರಿಗೆ, ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ,ಚಿನ್ನ ವ್ಯವಹಾರಸ್ಥರಿಗೆ ಅನುಕೂಲ ಅಧಿಕ ನಷ್ಟ, ಉದ್ಯೋಗ ಸ್ಥಳದಲ್ಲಿ ಅಧಿಕ ಒತ್ತಡ, ಸಂಶಯ, ಅನಿರೀಕ್ಷಿತ ತಪ್ಪು
ಮಕರ: ಪಿತ್ರಾರ್ಜಿತ ಆಸ್ತಿ ಮೇಲೆ ಸಾಲ, ಮಿತ್ರರಿಂದ ಆರ್ಥಿಕ ಸಹಾಯ, ಆರೋಗ್ಯದಲ್ಲಿ ವ್ಯತ್ಯಾಸ ಮತ್ತು ದಾಂಪತ್ಯದಲ್ಲಿ ಕಲಹ
ಕುಂಭ: ಆರೋಗ್ಯದಲ್ಲಿ ಏರುಪೇರು, ಗಂಡು ಮಕ್ಕಳಿಂದ ಆಕಸ್ಮಿಕ ಧನಾಗಮನ, ಸಾಲಗಾರರಿಂದ ಶತ್ರುಗಳಿಂದ ತೊಂದರೆ, ಆಯುಷ್ಯಕ್ಕೆ ಕುತ್ತು
ಮೀನ: ಸ್ಥಿರಾಸ್ಥಿಯಿಂದ ಧನಾಗಮನ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು, ಸೇವಾವೃತ್ತಿ ಉದ್ಯೋಗಗಳು ದೊರಕುವುದು, ಆರೋಗ್ಯ ಸಮಸ್ಯೆಗಳು ಬಾಧಿಸುವುದು.

