ಶ್ರೀ ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ, ಗ್ರೀಷ್ಮ ಋತು,
ಜೇಷ್ಠ ಮಾಸ, ಶುಕ್ಲ ಪಕ್ಷ, ಏಕಾದಶಿ, ಶುಕ್ರವಾರ, ಹಸ್ತ ನಕ್ಷತ್ರ / ಚಿತ್ತ ನಕ್ಷತ್ರ
ರಾಹುಕಾಲ – 10:46 ರಿಂದ 12:22
ಗುಳಿಕಕಾಲ – 07:34 ರಿಂದ 09:10
ಯಮಗಂಡಕಾಲ – 03:34 ರಿಂದ 05:10
ಮೇಷ: ಮಕ್ಕಳಿಂದ ಅನುಕೂಲ, ಆರೋಗ್ಯದಲ್ಲಿ ಏರುಪೇರು, ಕಾನೂನುಬಾಹಿರ ಚಟುವಟಿಕೆಗಳು, ದೇವತಾ ಕಾರ್ಯಗಳಿಗೆ ಅಡೆತಡೆ
ವೃಷಭ: ಸಂಗಾತಿಯಿಂದ ನೋವು ಮತ್ತು ನಿರಾಸೆ, ಆಕಸ್ಮಿಕ ಘಟನೆ ಮರುಕಳಿಸುವುದು, ಅಧಿಕ ನಷ್ಟ, ಯಂತ್ರೋಪಕರಣಗಳಿಂದ ಪೆಟ್ಟು
ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ಸಂಕಷ್ಟ, ಪಾಲುದಾರಿಕೆಯಲ್ಲಿ ನಷ್ಟ, ಸಂಗಾತಿಯಿಂದ ನೋವು
ಕಟಕ: ಆರ್ಥಿಕ ನಷ್ಟ, ಸ್ವಯಂಕೃತಾಪರಾಧದಿಂದ ನೋವು, ಅವಕಾಶಗಳು ತಪ್ಪುವುದು, ಅಧಿಕಾರಿಗಳಿಂದ ಸಮಸ್ಯೆ
ಸಿಂಹ: ಉದ್ಯೋಗ ವ್ಯವಹಾರದಲ್ಲಿ ಜಯ, ಅನಿರೀಕ್ಷಿತ ಪ್ರಯಾಣ, ಸ್ಪರ್ಧಾತ್ಮಕ ಚಟುವಟಿಕೆಗಳಲ್ಲಿ ಯಶಸ್ಸು, ಭೂವ್ಯವಹಾರಗಳಿಂದ ಧನಾಗಮನ
ಕನ್ಯಾ: ಆಕಸ್ಮಿಕ ಅಪಘಾತ ಎಚ್ಚರಿಕೆ, ಬಂಧು ಬಾಂಧವರಿಂದ ನಷ್ಟ, ಕೋರ್ಟ್ ಮೆಟ್ಟಿಲೇರುವ ಸಂದರ್ಭ
ತುಲಾ: ಸಂಗಾತಿಯಿಂದ ನೋವು ಮತ್ತು ಸಂಕಟ, ಪಾಲುದಾರಿಕೆಯಲ್ಲಿ ಲಾಭ, ಕೆಲಸ ಕಾರ್ಯನಿಮಿತ್ತ ಪ್ರಯಾಣ
ವೃಶ್ಚಿಕ: ಉದ್ಯೋಗದಿಂದ ಧನಾಗಮನ, ಮೇಲಾಧಿಕಾರಿಗಳಿಂದ ಪ್ರಶಂಸೆ, ಗೌರವಕ್ಕೆ ಧಕ್ಕೆ, ವ್ಯವಹಾರದಲ್ಲಿ ಸಮಸ್ಯೆ
ಧನಸ್ಸು: ಪ್ರೀತಿ ಪ್ರೇಮ ವಿಷಯದಲ್ಲಿ ಜಯ, ಮಕ್ಕಳಿಂದ ಅನುಕೂಲ, ಧರ್ಮ ಕಾರ್ಯಗಳಲ್ಲಿ ತೊಡಗುವಿರಿ, ತಂದೆಯಿಂದ ಅನುಕೂಲ
ಮಕರ: ಕೋರ್ಟ್ ಮೆಟ್ಟಿಲೇರುವ ಸಂದರ್ಭ, ವೇಗದ ಚಾಲನೆಯಿಂದ ಸಮಸ್ಯೆ, ನಿದ್ರಾಭಂಗ, ಉನ್ನತ ಅಧಿಕಾರಿಗಳಿಂದ ಸಮಸ್ಯೆ
ಕುಂಭ: ಸಂಗಾತಿಯಿಂದ ಅನುಕೂಲ, ಪಾಲುದಾರಿಕೆಯಲ್ಲಿ ಲಾಭ, ಉದ್ಯೋಗ ಲಾಭ
ಮೀನ: ಮಕ್ಕಳಿಂದ ಧನಾಗಮನ, ಪ್ರಯಾಣದಲ್ಲಿ ಅಡೆತಡೆ, ತಂದೆಯಿಂದ ನೋವು, ಆರೋಗ್ಯದಲ್ಲಿ ವ್ಯತ್ಯಾಸ