ದಿನ ಭವಿಷ್ಯ 08-10-2024

Public TV
1 Min Read

ರಾಹುಕಾಲ – 3:10 ರಿಂದ 4:40
ಗುಳಿಕಕಾಲ – 12:11 ರಿಂದ 1:40
ಯಮಗಂಡಕಾಲ – 9:11 ರಿಂದ 10:41
ಮಂಗಳವಾರ, ಪಂಚಮಿ ತಿಥಿ, ಜೇಷ್ಠ ನಕ್ಷತ್ರ
ಶ್ರೀ ಕ್ರೋಧಿ ನಾಮ ಸಂವತ್ಸರ,ದಕ್ಷಿಣಾಯನ, ಶರದ್ ಋತು,
ಆಶ್ವಯುಜ ಮಾಸ, ಶುಕ್ಲ ಪಕ್ಷ,

ಮೇಷ: ಮಿತ್ರರಲ್ಲಿ ಸ್ನೇಹ ವೃದ್ಧಿ, ಅನಿರೀಕ್ಷಿತ ದ್ರವ್ಯ ಲಾಭ, ದೂರ ಪ್ರಯಾಣ, ವಸ್ತ್ರ ವ್ಯಾಪಾರಿಗಳಿಗೆ ಲಾಭ.

ವೃಷಭ: ಕಾರ್ಯ ಸಾಧನೆಗಾಗಿ ತಿರುಗಾಟ, ಪರಸ್ಥಳ ವಾಸ, ಉದ್ಯೋಗದಲ್ಲಿ ಪ್ರಗತಿ, ಕುಟುಂಬದಲ್ಲಿ ನೆಮ್ಮದಿಯ ವಾತಾವರಣ.

ಮಿಥುನ: ಯತ್ನ ಕಾರ್ಯ ಭಂಗ, ಮನಕ್ಲೇಶ, ಸಾಲಭಾದೆ, ಅಶಾಂತಿ, ಹಣದ ತೊಂದರೆ.

ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಸ್ತ್ರೀಯಿಂದ ಲಾಭ, ಅಧಿಕಾರಿಗಳಲ್ಲಿ ಕಲಹ, ಮಾನಸಿಕ ಒತ್ತಡ.

ಸಿಂಹ: ವಾಹನದಿಂದ ತೊಂದರೆ, ವ್ಯಾಪಾರದಲ್ಲಿ ನಷ್ಟ, ಷೇರು ಮಾರುಕಟ್ಟೆಯಲ್ಲಿ ಲಾಭ, ಸಂಧ್ಯಾ ಸಮಯದಲ್ಲಿ ಲಾಭ.

ಕನ್ಯಾ: ಚೋರ ಭಯ, ಕುತಂತ್ರದಿಂದ ಹಣ ಸಂಪಾದನೆ, ಮೂಗಿನ ಮೇಲೆ ಕೋಪ, ಗುರುಗಳಿಂದ ಬೋಧನೆ.

ತುಲಾ: ಭೂ ವಿಚಾರಗಳಲ್ಲಿ ವಿವಾದ, ಪರರ ಮಾತಿಗೆ ಕಿವಿ ಕೊಡಬೇಡಿ, ಕೆಲಸ ಕಾರ್ಯಗಳಲ್ಲಿ ವಿಳಂಬ.

ವೃಶ್ಚಿಕ: ಅಧಿಕಾರಿಗಳಿಂದ ಕಿರುಕುಳ, ಧನವ್ಯಯ, ಸಜ್ಜನ ವಿರೋಧ, ಅಲ್ಪ ಲಾಭ ಅಧಿಕ ಖರ್ಚು.

ಧನಸ್ಸು: ಕೆಲಸ ಕಾರ್ಯಗಳಲ್ಲಿ ವಿಳಂಬ, ಮನಸ್ಸಿನಲ್ಲಿ ಭಯಭೀತಿ, ಎಲ್ಲಿ ಹೋದರು ಅಶಾಂತಿ, ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಖರ್ಚು.

ಮಕರ: ಸ್ಥಿರಾಸ್ತಿ ಸಂಪಾದನೆ, ಶತ್ರುನಾಶ, ಉದ್ಯೋಗದಲ್ಲಿ ಬಡ್ತಿ, ಅನ್ಯರಿಗೆ ಉಪಕಾರ ಮಾಡುವಿರಿ.

ಕುಂಭ: ವಿನಾಕಾರಣ ದ್ವೇಷ, ಮಾತಾ ಪಿತೃಗಳ ಸೇವೆ, ಕೆಲಸಗಳನ್ನು ಶ್ರದ್ಧೆಯಿಂದ ಮಾಡುವಿರಿ.

ಮೀನ: ಅಪಕೀರ್ತಿ, ಪಾಪ ಕಾರ್ಯಾಸಕ್ತಿ, ವಿವಾಹಕ್ಕೆ ಅಡಚಣೆ, ಹಿತ ಶತ್ರುಗಳಿಂದ ತೊಂದರೆ.

Share This Article