ದಿನ ಭವಿಷ್ಯ 09-01-2024

Public TV
1 Min Read

ಶ್ರೀ ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಹಿಮಂತ ಋತು,
ಪುಷ್ಯ ಮಾಸ, ಶುಕ್ಲ ಪಕ್ಷ, ದಶಮಿ / ಏಕಾದಶಿ,
ಗುರುವಾರ, ಭರಣಿ ನಕ್ಷತ್ರ

ರಾಹುಕಾಲ – 01:56 ರಿಂದ 03:22
ಗುಳಿಕಕಾಲ – 09:38 ರಿಂದ 11:04
ಯಮಗಂಡಕಾಲ – 06:46 ರಿಂದ 08:12

ಮೇಷ: ಆರ್ಥಿಕ ನಷ್ಟಗಳು, ಮಾಟ ಮಂತ್ರ ತಂತ್ರದ ಭೀತಿ, ದಾಂಪತ್ಯದಲ್ಲಿ ನಿರಾಸಕ್ತಿ, ಪಾಲುದಾರಿಕೆಯಲ್ಲಿ ಸಮಸ್ಯೆ.

ವೃಷಭ: ಶಾರೀರಿಕ ಅಸಮತೋಲನ, ವೃತ್ತಿಯಲ್ಲಿ ಹಿನ್ನಡೆ, ಆಲಸ್ಯ ಸೋಮಾರಿತನ ಜಿಗುಪ್ಸೆ, ಅನಾರೋಗ್ಯ, ಸಾಲದ ಚಿಂತೆ.

ಮಿಥುನ: ಗರ್ಭ ದೋಷಗಳು, ಮಕ್ಕಳ ಭವಿಷ್ಯದ ಚಿಂತೆ, ಉದ್ಯೋಗ ನಷ್ಟ, ಪ್ರೀತಿ ಪ್ರೇಮದಲ್ಲಿ ಸಮಸ್ಯೆ.

ಕಟಕ: ಮಾನಸಿಕ ಅಸಮತೋಲನ, ಮಾಟ ಮಂತ್ರ ತಂತ್ರದ ಯೋಚನೆ, ಮಿತ್ರರಿಂದ ಬೇಸರ, ಗುಪ್ತ ಪ್ರಯತ್ನಗಳಿಂದ ಸೋಲು.

ಸಿಂಹ: ಅವಕಾಶ ವಂಚಿತರಾಗುವಿರಿ, ಪ್ರಯಾಣದಲ್ಲಿ ನಿರಾಸಕ್ತಿ, ಉದ್ಯೋಗ ಬದಲಾವಣೆ ಪ್ರಯತ್ನ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

ಕನ್ಯಾ: ಆಕಸ್ಮಿಕ ಧನಾಗಮನ, ಕುಟುಂಬದಿಂದ ಬೇಸರ, ಮಾತಿನಿಂದ ಸಮಸ್ಯೆ, ಪ್ರಯಾಣದಲ್ಲಿ ಅಡೆತಡೆ.

ತುಲಾ: ಸ್ವಯಂಕೃತ ಅಪರಾಧಗಳು, ಜಿಗುಪ್ಸೆ ಮತ್ತು ಬೇಸರ, ಸಂಗಾತಿಯಿಂದ ಸಮಸ್ಯೆ, ಆಪತ್ತಿನಿಂದ ರಕ್ಷಣೆ.

ವೃಶ್ಚಿಕ: ದುಃಸ್ವಪ್ನಗಳು, ಮೋಜು ಮಸ್ತಿಯಿಂದ ಸಮಸ್ಯೆ, ಸಂಗಾತಿಯಿಂದ ಅಂತರ, ಆರ್ಥಿಕ ಸಮಸ್ಯೆ ಚಿಂತೆ.

ಧನಸ್ಸು: ಸಾಲ ತೀರಿಸುವ ಪ್ರಯತ್ನ, ಉದ್ಯೋಗ ಬಿಡುವ ಯೋಚನೆ, ಸೇವಕರಿಂದ ನಷ್ಟ, ಗುಪ್ತ ಶಕ್ತಿಯ ಸಂಚಲನ

ಮಕರ: ಪ್ರೀತಿ ಪ್ರೇಮದಲ್ಲಿ ಸೋಲು, ಮೋಜು ಮಸ್ತಿಯಿಂದ ತೊಂದರೆ, ಉದ್ಯೋಗ ಸಹಾಯದ ನಿರೀಕ್ಷೆ, ಬಾಲಗ್ರಹ ದೋಷಗಳು

ಕುಂಭ: ಸ್ಥಿರಾಸ್ತಿ ವಾಹನದಿಂದ ನಷ್ಟ, ಮಾಟ ಮಂತ್ರದಿಂದ ತೊಂದರೆ, ದೃಷ್ಟಿ ದೋಷಗಳು, ಧಾರ್ಮಿಕ ಕಾರ್ಯದಲ್ಲಿ ಅಡೆತಡೆ

ಮೀನ: ಪ್ರಯಾಣದಲ್ಲಿ ನಿರಾಸಕ್ತಿ, ಭಯ ಗಾಬರಿ ಆತಂಕ, ಆಕಸ್ಮಿಕ ಅವಘಡಗಳು, ಬಂಧುಗಳಿಂದ ನಷ್ಟ.

Share This Article