ದಿನ ಭವಿಷ್ಯ : 14-05-2022

Public TV
2 Min Read

ಶ್ರೀ ಶುಭಕೃತ ನಾಮ ಸಂವತ್ಸರ
ಉತ್ತರಾಯಣ, ವಸಂತ ಋತು
ವೈಶಾಖ ಮಾಸ, ಶುಕ್ಲ ಪಕ್ಷ
ತ್ರಯೋದಶಿ, ಶನಿವಾರ, ಚಿತ್ತಾ ನಕ್ಷತ್ರ
ರಾಹುಕಾಲ: 09:10 ರಿಂದ 10:45
ಗುಳಿಕಕಾಲ: 05:59 ರಿಂದ 07:35
ಯಮಗಂಡಕಾಲ: 01:55 ರಿಂದ 03:30

ಮೇಷ : ಸ್ವಂತ ಉದ್ಯಮ, ವ್ಯಾಪಾರ ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ, ಅಧಿಕ ಧನ ಸಂಪಾದನೆ, ರಿಯಲ್ ಎಸ್ಟೇಟ್ ಉದ್ಯೋಗಸ್ಥರಿಗೆ ಅನುಕೂಲ, ಮನೋವ್ಯಾಧಿ, ಅತಿಯಾದ ಕೋಪ ಸಂಕಟ

ವೃಷಭ : ಧನ ನಷ್ಟ, ಮಾನ ಅಪಮಾನಗಳಿಗೆ ಗುರಿಯಾಗುವಿರಿ, ಸಂಕಷ್ಟ ಮತ್ತು ಸಾಲದ ಸುಳಿಗೆ ಸಿಲುಕುವಿರಿ

ಮಿಥುನ : ಸಾಲದ ಚಿಂತೆ, ನೆರೆಹೊರೆಯವರಿಂದ ಬಂಧುಗಳಿಂದ ಸಹೋದ್ಯೋಗಿಗಳಿಂದ ಸಾಲ ಬೇಡುವ ಸನ್ನಿವೇಶ, ಅನಾರೋಗ್ಯ ಸಮಸ್ಯೆ ಹೆಚ್ಚು ಬಾಧಿಸುವುದು

ಕಟಕ : ಮಕ್ಕಳಿಂದ ನಷ್ಟ ನೆರೆಹೊರೆಯವರಿಂದ ಬಾಡಿಗೆದಾರರಿಂದ ಸೇವಕರಿಂದ ಕಿರಿಕಿರಿ, ನಿದ್ರಾಭಂಗ, ಮಕ್ಕಳಿಗಾಗಿ ಅಥವಾ ಉದ್ಯೋಗನಿಮಿತ್ತ ದೂರ ಪ್ರಯಾಣ

ಸಿಂಹ : ಧನಾಗಮನ, ಲಾಭ, ಕೆಲಸ ಕಾರ್ಯ ಕರ್ತವ್ಯಗಳಲ್ಲಿ ಜಯ, ಆರ್ಥಿಕ ನಷ್ಟ, ಮೋಸ

ಕನ್ಯಾ : ಆಕಸ್ಮಿಕ ಅವಘಡಗಳಿಂದ ಆರೋಗ್ಯ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗುವ ಸಂದರ್ಭ, ಉದ್ಯೋಗ ಒತ್ತಡಗಳಿಂದ ನಿದ್ರಾಭಂಗ, ಸ್ನೇಹಿತರಿಂದ ಅಥವಾ ಸಹೋದರಿಯಿಂದ ತೊಂದರೆ, ಕಾರ್ಯಕರ್ತ ವ್ಯಗಳ ಅಡೆತಡೆಯಿಂದ ದಾಂಪತ್ಯದಲ್ಲಿ ಕಲಹ

ತುಲಾ : ಸಂಗಾತಿಯಿಂದ ಧನಾಗಮನ, ಲಾಭ ತಂದೆಯೊಡನೆ ಕಿರಿಕಿರಿ, ಅನಿರೀಕ್ಷಿತ ಘಟನೆಯಿಂದ ನಷ್ಟ, ಸಂಕಷ್ಟ

ವೃಶ್ಚಿಕ : ಪ್ರಯಾಣದಿಂದ ಅನುಕೂಲ, ಲಾಭ ಆಕಸ್ಮಿಕ ಅಧಿಕ ಧನಾಗಮನ, ಆರೋಗ್ಯದಲ್ಲಿ ವ್ಯತ್ಯಾಸ

ಧನಸ್ಸು : ಬಡ್ಡಿ ವ್ಯವಹಾರಸ್ಥರಿಗೆ ಧಾರ್ಮಿಕ ಕ್ಷೇತ್ರದಲ್ಲಿರುವವರಿಗೆ ಚಿನ್ನ ವ್ಯವಹಾರಸ್ಥರಿಗೆ ಅನುಕೂಲ, ಅಧಿಕ ನಷ್ಟ, ಉದ್ಯೋಗ ಸ್ಥಳದಲ್ಲಿ ಅಧಿಕ ಒತ್ತಡ, ಸಂಶಯ ಅನಿರೀಕ್ಷಿತ ತಪ್ಪು

ಮಕರ : ಪಿತ್ರಾರ್ಜಿತ ಆಸ್ತಿ ಮೇಲೆ ಸಾಲ, ಮಿತ್ರರಿಂದ ಆರ್ಥಿಕ ಸಹಾಯ, ಆರೋಗ್ಯದಲ್ಲಿ ವ್ಯತ್ಯಾಸ, ದಾಂಪತ್ಯದಲ್ಲಿ ಕಲಹ

ಕುಂಭ : ಆರೋಗ್ಯದಲ್ಲಿ ಏರುಪೇರು, ಗಂಡು ಮಕ್ಕಳಿಂದ ಆಕಸ್ಮಿಕ ಧನಾಗಮನ, ಸಾಲಗಾರರಿಂದ ಶತ್ರುಗಳಿಂದ ತೊಂದರೆ, ಆಯುಷ್ಯಕ್ಕೆ ಕುತ್ತು

ಮೀನ : ಸ್ಥಿರಾಸ್ಥಿ ಇಂದ ಧನಾಗಮನ, ಆರ್ಥಿಕ ಸಂಕಷ್ಟಗಳು ಬಗೆಹರಿಯುವುದು, ಸೇವಾವೃತ್ತಿ ಉದ್ಯೋಗಗಳು ದೊರಕುವುದು, ಆರೋಗ್ಯ ಸಮಸ್ಯೆಗಳು ಬಾಧಿಸುವುದು

Share This Article
Leave a Comment

Leave a Reply

Your email address will not be published. Required fields are marked *