ದಿನ ಭವಿಷ್ಯ: 14-06-2024

Public TV
1 Min Read

ಪಂಚಾಂಗ
ಶ್ರೀ ಕ್ರೋಧಿನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು,
ಜೇಷ್ಠ ಮಾಸ, ಶುಕ್ಲ ಪಕ್ಷ,
ಅಷ್ಟಮಿ, ಶುಕ್ರವಾರ,
ಉತ್ತರ ಫಾಲ್ಗುಣಿ ನಕ್ಷತ್ರ

ರಾಹುಕಾಲ: 10:47 ರಿಂದ 12:23
ಗುಳಿಕಕಾಲ: 07:35 ರಿಂದ 09:11
ಯಮಗಂಡಕಾಲ: 03:36 ರಿಂದ 05:12

ಮೇಷ: ಅಧಿಕ ನಷ್ಟ, ಅಧಿಕಾರಿಗಳಿಂದ ಅನುಕೂಲ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯ.

ವೃಷಭ: ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಸಹೋದರಿಯಿಂದ ಅನುಕೂಲ, ರಾಜಕೀಯ ವ್ಯಕ್ತಿಗಳ ಭೇಟಿ.

ಮಿಥುನ: ಉದ್ಯೋಗ ಸ್ಥಳ, ಗೃಹ ಬದಲಾವಣೆ ಆಲೋಚನೆ, ಮಾತಿನಿಂದ ಕುಟುಂಬಸ್ಥರಿಗೆ ನೋವು, ಗುಪ್ತ ಧನಾಗಮನ.

ಕಟಕ: ವ್ಯವಹಾರದಲ್ಲಿ ಅಧಿಕ ಲಾಭ, ಅನಗತ್ಯ ತಿರುಗಾಟ, ಅಧಿಕ ಧೈರ್ಯ ದಕ್ಷತೆ, ಶೌರ್ಯ ದಿಟ್ಟತನ.

ಸಿಂಹ: ಆದಾಯ ಮತ್ತು ನಷ್ಟ ಸಮ, ಉತ್ತಮ ಹೆಸರು ಗೌರವ ಕೀರ್ತಿ, ಅಭಿವೃದ್ಧಿ ಹೊಂದಬೇಕೆನ್ನುವ ಹಂಬಲ, ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ.

ಕನ್ಯಾ: ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ಒತ್ತಡದಿಂದ ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ರಾಜಕೀಯ ವ್ಯಕ್ತಿಗಳಿಂದ ಸಂಕಷ್ಟ.

ತುಲಾ: ಉದ್ಯೋಗ ಲಾಭ, ಲಾಭದ ಪ್ರಮಾಣ ಕುಂಠಿತ, ಅದೃಷ್ಟ ವಂಚಿತ ಭಾವನೆ.

ವೃಶ್ಚಿಕ: ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಅನುಕೂಲಕರವಾದಂತಹ ದಿನ, ಮಿತ್ರರಿಂದ ಅದೃಷ್ಟ, ಉತ್ತಮ ಹೆಸರು ಗೌರವ ಕೀರ್ತಿ ಪ್ರತಿಷ್ಠೆ.

ಧನಸ್ಸು: ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕಾರ್ಯದಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ತೊಂದರೆ ಎಚ್ಚರಿಕೆ, ಉದ್ಯೋಗ ಸಮಸ್ಯೆಗಳು.

ಮಕರ: ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕವಾಗಿ ಒತ್ತಡ.

ಕುಂಭ: ಆರೋಗ್ಯ ಸಮಸ್ಯೆ ಕಾಡುವುದು, ನೀರು ಮತ್ತು ಆಹಾರದಿಂದ ಸಮಸ್ಯೆ, ಅಧಿಕಾರಿಗಳಿಂದ ಸಮಸ್ಯೆ.

ಮೀನ: ಪ್ರೀತಿ ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ ಮತ್ತು ಬೇಸರ, ಸಾಲದ ಸಮಸ್ಯೆ, ಶತ್ರು ಬಾಧೆ, ನಷ್ಟದ ಪ್ರಮಾಣ ಅಧಿಕ.

Share This Article