ದಿನ ಭವಿಷ್ಯ 15-02-2024

Public TV
1 Min Read

ಶ್ರೀ ಶೋಭಕೃತನಾಮ ಸಂವತ್ಸರ,
ಉತ್ತರಾಯಣ, ಶಿಶಿರ ಋತು,
ಮಾಘ ಮಾಸ, ಶುಕ್ಲ ಪಕ್ಷ,
ಷಷ್ಟಿ / ಸಪ್ತಮಿ, ಗುರುವಾರ,
ಅಶ್ವಿನಿ ನಕ್ಷತ್ರ / ಭರಣಿ ನಕ್ಷತ್ರ
ರಾಹುಕಾಲ – 02:06 ರಿಂದ 03:34
ಗುಳಿಕಕಾಲ- 09:42 ರಿಂದ 11:10
ಯಮಗಂಡಕಾಲ – 06:46 ರಿಂದ 08:14

ಮೇಷ: ಆಧ್ಯಾತ್ಮಿಕ ಚಿಂತನೆ, ಧರ್ಮಕಾರ್ಯಾಸಕ್ತಿ , ದೂರ ಪ್ರಯಾಣ, ಉನ್ನತ ವಿದ್ಯಾ ಯೋಗ

ವೃಷಭ: ಅನಿರೀಕ್ಷಿತ ಲಾಭ, ಉದ್ಯೋಗ ಪ್ರಾಪ್ತಿ, ಅಡೆತಡೆಗಳಿಂದ ಕಾರ್ಯ ಜಯ, ಮಿತ್ರರಿಂದ ಸಹಕಾರ

ಮಿಥುನ: ಕರ್ಮಗಳ ಪಲಗಳ ಕಾಟ, ಉದ್ಯೋಗ ನಷ್ಟ ಮತ್ತು ಚಿಂತೆ, ಪ್ರೀತಿ-ಪ್ರೇಮದಲ್ಲಿ ತೊಂದರೆ, ಆರ್ಥಿಕ ಮಂದಗತಿ

ಕಟಕ: ಸ್ಥಿರಾಸ್ತಿ ತೊಂದರೆಗಳು, ತಂದೆಯಿಂದ ಸಹಾಯ ಸಹಕಾರ, ಪ್ರಯಾಣದಿಂದ ಕಾರ್ಯಜಯ, ಸಾಲ ಮಾಡುವಿರಿ

ಸಿಂಹ: ಸ್ಟೇಷನ್ ಕೋರ್ಟ್ ಅಲೆದಾಟ, ಸೋಲು ನಷ್ಟ ನಿರಾಸೆಗಳು, ನೆರೆಹೊರೆಯವರಿಂದ ತೊಂದರೆ, ಮಕ್ಕಳಿಂದ ಎಡವಟ್ಟುಗಳು

ಕನ್ಯಾ: ಪಾಲುದಾರಿಕೆಯಲ್ಲಿ ತೊಂದರೆಗಳು, ಆರ್ಥಿಕವಾಗಿ ಅಲ್ಪ ಚೇತರಿಕೆ, ಸಾಲ ದೊರೆಯುವುದು, ಮಾತಿನಿಂದ ತೊಂದರೆ

ತುಲಾ: ಸ್ವಯಂಕೃತ ಅಪರಾಧಗಳು, ಉಡಾಫೆತನ ಸೋಮಾರಿತನ, ಆರೋಗ್ಯ ಚೇತರಿಕೆ, ಶತ್ರುಗಳು ಮಿತ್ರರಾಗುವರು

ವೃಶ್ಚಿಕ: ದುಃಸ್ವಪ್ನಗಳು, ದೈವ ಚಿಂತನೆ, ಮಕ್ಕಳಲ್ಲಿ ಮಂದತ್ವ, ರಹಸ್ಯ ಯೋಜನೆಗಳು, ದಾಂಪತ್ಯ ಸೌಖ್ಯದಿಂದ ಅಂತರ

ಧನಸ್ಸು: ವ್ಯಾಪಾರ-ವ್ಯವಹಾರದಲ್ಲಿ ಎಳೆದಾಟ, ಗುಪ್ತ ಧನಾಗಮನ , ಸ್ತ್ರೀಯರಿಂದ ಲಾಭ, ಆರೋಗ್ಯದಲ್ಲಿ ಚೇತರಿಕೆ

ಮಕರ: ಉದ್ಯೋಗದಲ್ಲಿ ನಿರಾಸಕ್ತಿ, ದೂರ ಪ್ರಯಾಣ, ಬಂಧು ಬಾಂಧವರಿಂದ ಅಂತರ, ಗೌರವಕ್ಕೆ ಧಕ್ಕೆ

ಕುಂಭ: ಆರ್ಥಿಕ ಚೇತರಿಕೆ, ತಂದೆಯ ಆರೋಗ್ಯದಲ್ಲಿ ವ್ಯತ್ಯಾಸ, ಉನ್ನತ ವಿದ್ಯಾಭ್ಯಾಸದ ಚಿಂತೆ, ಸಾಮರ್ಥ್ಯದಲ್ಲಿ ಅಪನಂಬಿಕೆ

ಮೀನ: ಆಕಸ್ಮಿಕ ಅವಘಡಗಳು, ಸ್ವಯಂಕೃತ ಅಪರಾಧಗಳು, ಸೋಲು ನಷ್ಟ ನಿರಾಸೆಗಳು, ವ್ಯಾಪಾರ ವ್ಯವಹಾರದಲ್ಲಿ ಸಮಸ್ಯೆಗಳು

Share This Article