ದಿನ ಭವಿಷ್ಯ 16-10-2023

By
1 Min Read

ರಾಹುಕಾಲ – ಬೆಳಗ್ಗೆ 7:42 ರಿಂದ 9:11
ಗುಳಿಕಕಾಲ – 1:38 ರಿಂದ 3:07
ಯಮಗಂಡಕಾಲ – 10:40 ರಿಂದ 12:09

ಸೋಮವಾರ, ದ್ವಿತೀಯ ತಿಥಿ
ಸ್ವಾತಿ ನಕ್ಷತ್ರ , ಶ್ರೀ ಶೋಭಕೃತ್ ನಾಮ ಸಂವತ್ಸರ,
ದಕ್ಷಿಣಾಯನ, ಶರದ್ ಋತು,
ಆಶ್ವಯುಜ ಮಾಸ, ಶುಕ್ಲ ಪಕ್ಷ,

ಮೇಷ: ಉದ್ಯೋಗದಲ್ಲಿ ಬಡ್ತಿ, ಆರೋಗ್ಯದಲ್ಲಿ ಚೇತರಿಕೆ, ಅನ್ಯರಿಗೆ ಉಪಕಾರ ಮಾಡುವಿರಿ, ಋಣ ವಿಮೋಚನೆ, ದ್ರವ್ಯ ಲಾಭ.

ವೃಷಭ: ಮಾತಾಪಿತರಲ್ಲಿ ಪ್ರೀತಿ, ಪತಿ ಪತ್ನಿಯರಲ್ಲಿ ಪ್ರೀತಿ ಸಮಾಗಮ, ಶೀತ ಸಂಬAಧ ರೋಗಗಳು, ಶತ್ರು ನಾಶ

ಮಿಥುನ: ಸ್ನೇಹಿತರಿಂದ ಸಹಾಯ, ವಿವಾಹ ಯೋಗ, ಮನಸ್ಸಿನಲ್ಲಿ ಭಯ ಭೀತಿ

ಕಟಕ: ದೃಷ್ಟಿ ದೋಷದಿಂದ ತೊಂದರೆ, ದೂರ ಪ್ರಯಾಣ, ಇಷ್ಟ ವಸ್ತುಗಳ ಖರೀದಿ, ಸಲ್ಲದ ಅಪವಾದ.

ಸಿಂಹ: ಅಧಿಕ ತಿರುಗಾಟ, ವಿನಾಕಾರಣ ಯೋಚನೆ ಮಾಡುವಿರಿ, ಸರ್ಕಾರಿ ಕೆಲಸಗಳಲ್ಲಿ ಜಯ, ಉದ್ಯಮಿಗಳಿಗೆ ಸುದಿನ.

ಕನ್ಯಾ: ವ್ಯಾಪಾರದಲ್ಲಿ ಲಾಭ, ಸಹೋದರರಿಂದ ಸಹಾಯ, ನೆಮ್ಮದಿ ಇಲ್ಲದ ಜೀವನ, ಮನಸ್ಸಿನಲ್ಲಿ ಗೊಂದಲ.

ತುಲಾ :  ಯಾರನ್ನು ಹೆಚ್ಚಾಗಿ ನಂಬಬೇಡಿ, ಅನಿರೀಕ್ಷಿತ ದ್ರವ್ಯ ಲಾಭ, ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ.

ವೃಶ್ಚಿಕ: ಅಪರಿಚಿತರಿಂದ ಕಲಹ, ಅನಾರೋಗ್ಯ, ಮಾತಿನಲ್ಲಿ ಹಿಡಿತವಿರಲಿ, ಮಹಿಳೆಯರಿಗೆ ವಿಶೇಷ ಲಾಭ

ಧನಸ್ಸು: ಕುಟುಂಬದ ಹೊರೆ ಹೆಚ್ಚಾಗುವುದು, ಅನ್ಯರಲ್ಲಿ ದ್ವೇಷ, ಶತ್ರು ಬಾಧೆ, ಎಷ್ಟೇ ಹಣ ಬಂದರೂ ಸಾಕಾಗುವುದಿಲ್ಲ.

ಮಕರ: ಸ್ವಯಂಕೃತ ಅಪರಾಧ, ವಿಪರೀತ ಹಣವ್ಯಯ, ಅನಾರೋಗ್ಯ, ಅತಿಯಾದ ನಿದ್ರೆ, ಅಪರಿಚಿತರಿಂದ ಕಲಹ ಎಚ್ಚರ.

ಕುಂಭ: ಪ್ರಿಯ ಜನರ ಭೇಟಿ, ಸ್ತ್ರೀ ಸೌಖ್ಯ, ಆಂತರಿಕ ಕಲಹ, ಮನೋವ್ಯಥೆ, ಆಪ್ತರೊಂದಿಗೆ ಸಂಕಷ್ಟಗಳನ್ನ ಹೇಳಿಕೊಳ್ಳುವಿರಿ.

ಮೀನ: ಸ್ವಂತ ಪರಿಶ್ರಮದಿಂದ ಅಭಿವೃದ್ಧಿ, ತೀರ್ಥ ಯಾತ್ರೆ, ದೂರಪ್ರಯಾಣ, ವಾಸ ಗ್ರಹದಲ್ಲಿ ತೊಂದರೆ, ಮನಸ್ತಾಪ

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್