ದಿನ ಭವಿಷ್ಯ: 17-03-2024

Public TV
1 Min Read

ಪಂಚಾಂಗ:
ಸಂವತ್ಸರ: ಶೋಭಕೃತ್
ಋತು: ಶಿಶಿರ
ಅಯನ: ಉತ್ತರಾಯಣ
ಮಾಸ: ಫಾಲ್ಗುಣ
ಪಕ್ಷ: ಶುಕ್ಲ
ತಿಥಿ: ಅಷ್ಟಮಿ
ನಕ್ಷತ್ರ: ಮೃಗಶಿರಾ
ರಾಹುಕಾಲ: 04:59 – 06:30
ಗುಳಿಕಕಾಲ: 03:28 – 04:59
ಯಮಗಂಡಕಾಲ: 12:27 – 01:58

ಮೇಷ: ನೆಮ್ಮದಿ ಇರುವುದಿಲ್ಲ, ವೈದ್ಯ ವೃತ್ತಿಯವರಿಗೆ ಲಾಭ, ವ್ಯಾಸಂಗದಲ್ಲಿ ಹಿನ್ನಡೆ

ವೃಷಭ: ಪರರ ಮಾತಿಗೆ ಕಿವಿ ಕೊಡಬೇಡಿ, ಗೆಳೆಯರಿಂದ ಸಹಾಯ, ಸಾಲಭಾದೆ

ಮಿಥುನ: ವೈಯಕ್ತಿಕ ಕೆಲಸದಲ್ಲಿ ನಿಗಾವಹಿಸಿ, ವಿವಾಹ ಯೋಗ, ಮನೆಯಲ್ಲಿ ಸಂತಸದ ವಾತಾವರಣ

ಕಟಕ: ಯತ್ನ ಕಾರ್ಯಗಳಲ್ಲಿ ಜಯ, ಆಕಸ್ಮಿಕ ಖರ್ಚು, ದಾಯಾದಿ ಕಲಹ

ಸಿಂಹ: ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಮನಶಾಂತಿ, ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ

ಕನ್ಯಾ: ಸಕಾಲದಲ್ಲಿ ಹಣ ಒದಗಿಬರುವುದು, ವ್ಯಾಪಾರದಲ್ಲಿ ಉತ್ತಮ ವಹಿವಾಟು, ಸಮಸ್ಯೆಗಳನ್ನು ಶಾಂತಿಯಿಂದ ಪರಿಹರಿಸಿಕೊಳ್ಳಿ

ತುಲಾ: ಅಮೂಲ್ಯ ವಸ್ತುಗಳನ್ನು ಕಳೆದುಕೊಳ್ಳುವಿರಿ, ಇತರರ ಭಾವನೆಗೆ ಸ್ಪಂದಿಸುವಿರಿ, ಸ್ತ್ರೀಯರು ತಾಳ್ಮೆಯಿಂದಿರಿ

ವೃಶ್ಚಿಕ: ಉದ್ಯೋಗದಲ್ಲಿ ಕಿರಿಕಿರಿ, ಚಂಚಲ ಮನಸ್ಸು, ಹಿತಶತ್ರು ಕಾಟ

ಧನಸ್ಸು: ಮಿತ್ರರಿಂದ ಸಹಾಯ, ಕಾರ್ಯಸಾಧನೆ, ಅಧಿಕಾರ ಪ್ರಾಪ್ತಿ

ಮಕರ: ಅಲ್ಪ ಆದಾಯ, ವಸ್ತ್ರ ವ್ಯಾಪಾರಿಗಳಿಗೆ ಲಾಭ, ಮನಶಾಂತಿ

ಕುಂಭ: ಆತ್ಮೀಯರಿಂದ ಸಹಾಯ, ಸ್ಥಿರಾಸ್ತಿ ಖರೀದಿ, ಪ್ರಿಯ ಜನರ ಭೇಟಿ

ಮೀನ: ಮಾನಸಿಕ ಒತ್ತಡ, ಎಲ್ಲರ ಪ್ರೀತಿ ವಿಶ್ವಾಸಗಳಿಸುವಿರಿ, ಮಂಗಳಕಾರ್ಯಗಳಲ್ಲಿ ಭಾಗಿ

 

Share This Article