ದಿನ ಭವಿಷ್ಯ: 20-04-2024

Public TV
1 Min Read

ಪಂಚಾಂಗ
ಶ್ರೀ ಕ್ರೋಧಿ ನಾಮ ಸಂವತ್ಸರ,
ಉತ್ತರಾಯಣ, ವಸಂತ ಋತು,
ಚೈತ್ರ ಮಾಸ, ಶುಕ್ಲ ಪಕ್ಷ,
ದ್ವಾದಶಿ, ಶನಿವಾರ,
ಪೂರ್ವ ಪಾಲ್ಗುಣಿ ನಕ್ಷತ್ರ/ಉತ್ತರ ಪಾಲ್ಗುಣಿ ನಕ್ಷತ್ರ.

ರಾಹುಕಾಲ: 09:15 ರಿಂದ 10:49
ಗುಳಿಕಕಾಲ: 06:08 ರಿಂದ 07:42
ಯಮಗಂಡ ಕಾಲ: 01:56 ರಿಂದ 03:29

ಮೇಷ: ಅಧಿಕ ನಷ್ಟ, ಅಧಿಕಾರಿಗಳಿಂದ ಅನುಕೂಲ, ಶತ್ರು ದಮನ, ಕೋರ್ಟ್ ಕೇಸುಗಳಲ್ಲಿ ಜಯ.

ವೃಷಭ: ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಸಹೋದರಿಯಿಂದ ಅನುಕೂಲ, ರಾಜಕೀಯ ವ್ಯಕ್ತಿಗಳ ಭೇಟಿ.

ಮಿಥುನ: ಉದ್ಯೋಗ ಬದಲಾವಣೆ ಆಲೋಚನೆ, ಮಾತಿನಿಂದ ಕುಟುಂಬಸ್ಥರಿಗೆ ನೋವು, ಗುಪ್ತ ಧನಾಗಮನ.

ಕಟಕ: ವ್ಯವಹಾರದಲ್ಲಿ ಧನಾಗಮನ, ಅನಗತ್ಯ ತಿರುಗಾಟ, ಅಧಿಕ ಧೈರ್ಯ, ಶೌರ್ಯ.

ಸಿಂಹ: ಆದಾಯ ಮತ್ತು ನಷ್ಟ ಸಮ, ಉತ್ತಮ ಹೆಸರು ಗೌರವ ಕೀರ್ತಿ, ಅಭಿವೃದ್ಧಿಯ ಹಂಬಲ, ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ.

ಕನ್ಯಾ: ಒತ್ತಡಕ್ಕೆ ಸಿಲುಕುವಿರಿ, ಉದ್ಯೋಗ ಒತ್ತಡದಿಂದ ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ರಾಜಕೀಯ ವ್ಯಕ್ತಿ ಸಂಕಷ್ಟ.

ತುಲಾ: ಉದ್ಯೋಗ ಲಾಭ, ಲಾಭದ ಪ್ರಮಾಣ ಕುಂಠಿತ, ಅದೃಷ್ಟ ವಂಚಿತರಾದ ಭಾವನೆ.

ವೃಶ್ಚಿಕ: ಅಧಿಕಾರಿಗಳಿಂದ ಅನುಕೂಲ, ಅನುಕೂಲಕರವಾದಂತಹ ದಿನ, ಮಿತ್ರರಿಂದ ಅದೃಷ್ಟ, ಉತ್ತಮ ಹೆಸರು ಗೌರವ.

ಧನಸ್ಸು: ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕರ್ಮ ಕಾರ್ಯದಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ತೊಂದರೆ ಎಚ್ಚರಿಕೆ, ಉದ್ಯೋಗ ಸಮಸ್ಯೆಗಳು.

ಮಕರ: ಸಂಗಾತಿಯೊಂದಿಗೆ ಕಲಹ, ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕವಾಗಿ ಒತ್ತಡ.

ಕುಂಭ: ಆರೋಗ್ಯ ಸಮಸ್ಯೆ ಕಾಡುವುದು ಎಚ್ಚರಿಕೆ, ಆಹಾರದಿಂದ ಸಮಸ್ಯೆ, ಅಧಿಕಾರಿಗಳಿಂದ, ಸರ್ಕಾರದಿಂದ ಸಮಸ್ಯೆ.

ಮೀನ: ಪ್ರೀತಿ-ಪ್ರೇಮದ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ ಮತ್ತು ಬೇಸರ, ಸಾಲದ ಸಮಸ್ಯೆ, ಶತ್ರು ಬಾಧೆ, ನಷ್ಟದ ಪ್ರಮಾಣ ಅಧಿಕ.

Share This Article