ಪಂಚಾಂಗ
ಶ್ರೀ ವಿಶ್ವಾವಸುನಾಮ ಸಂವತ್ಸರ,
ದಕ್ಷಿಣಾಯಣ, ಹಿಮಂತ ಋತು,
ಮಾರ್ಗಶಿರ ಮಾಸ, ಶುಕ್ಲ ಪಕ್ಷ,
ದ್ವಿತೀಯ, ಶನಿವಾರ, ಜೇಷ್ಠ ನಕ್ಷತ್ರ
ರಾಹುಕಾಲ: 09:16 ರಿಂದ 10:43
ಗುಳಿಕಕಾಲ: 06:23 ರಿಂದ 07:50
ಯಮಗಂಡಕಾಲ: 01:46 ರಿಂದ 03:02
ಮೇಷ: ಸಾಲದ ಚಿಂತೆ, ಶತ್ರುಗಳ ಕಾಟ, ಸಂಗಾತಿಯಿಂದ ಅಂತರ, ಪಾಲುದಾರಿಕೆಯಲ್ಲಿ ನಷ್ಟ.
ವೃಷಭ: ಆರ್ಥಿಕವಾಗಿ ಪ್ರಗತಿ, ಕುಟುಂಬದಿಂದ ಸಹಕಾರ, ಪಿತ್ರಾರ್ಜಿತ ಸ್ವತ್ತಿನಿಂದ ಅನುಕೂಲ, ಪ್ರೀತಿ ಪ್ರೇಮದಲ್ಲಿ ಹಿನ್ನಡೆ.
ಮಿಥುನ: ವ್ಯಾಪಾರ ವ್ಯವಹಾರದಲ್ಲಿ ಅವಕಾಶ ಕೈತಪ್ಪುವುದು, ಅಧಿಕ ಉತ್ಸಾಹ ಆತ್ಮಸ್ಥೈರ್ಯ, ಸ್ಥಿರಾಸ್ತಿಯಿಂದ ನಷ್ಟ, ಮಕ್ಕಳಿಗೋಸ್ಕರವಾಗಿ ಖರ್ಚು, ಬಂಧು ಬಾಂಧವರೊಂದಿಗೆ ಉತ್ತಮ ಭಾಂದವ್ಯ.
ಕಟಕ: ಅಧಿಕ ಖರ್ಚು, ವ್ಯಾಪಾರದಲ್ಲಿ ಲಾಭದ ಪ್ರಮಾಣ ಕುಂಠಿತ, ನಿದ್ರಾಭಂಗ, ಪತ್ರ ವ್ಯವಹಾರಗಳಿಗಾಗಿ ಖರ್ಚು.
ಸಿಂಹ: ಆರ್ಥಿಕವಾಗಿ ಉತ್ತಮ ಬೆಳವಣಿಗೆ, ಕುಟುಂಬದಿಂದ ಸಹಕಾರ, ಉತ್ತಮ ಪ್ರಶಂಸೆ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ.
ಕನ್ಯಾ: ವ್ಯಾಪಾರ ವ್ಯವಹಾರದಲ್ಲಿ ನಷ್ಟ, ಗೌರವಕ್ಕೆ ಧಕ್ಕೆ ಬರುವ ಆತಂಕ, ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚು ಅಧಿಕ ಒತ್ತಡ.
ತುಲಾ: ಉಳಿತಾಯದಲ್ಲಿ ಹಿನ್ನಡೆ, ಪ್ರಯಾಣದಲ್ಲಿ ಅನುಕೂಲ ತಂದೆ, ಆರೋಗ್ಯದಲ್ಲಿ ವ್ಯತ್ಯಾಸ, ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ.
ವೃಶ್ಚಿಕ: ಅನಿರೀಕ್ಷಿತ ಲಾಭ, ಸರ್ಕಾರ ಅಧಿಕಾರಿಗಳಿಂದ ಸಹಕಾರ, ಆರ್ಥಿಕವಾಗಿ ಸ್ವಲ್ಪ ಚೇತರಿಕೆ.
ಧನಸ್ಸು: ತಂದೆಯಿಂದ ಅನುಕೂಲ, ಸರ್ಕಾರದಿಂದ ಅನುಕೂಲ, ಉದ್ಯೋಗ ಪ್ರಾಪ್ತಿ, ದೇವತಾ ಕೆಲಸ ಕಾರ್ಯಗಳಲ್ಲಿ ಆಸಕ್ತಿ.
ಮಕರ: ಆರೋಗ್ಯದಲ್ಲಿ ವ್ಯತ್ಯಾಸ, ಸಾಲದ ಚಿಂತೆ, ಆತ್ಮಸಂಕಟ, ಮಾನಸಿಕ ಒತ್ತಡ.
ಕುಂಭ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಮಕ್ಕಳ ವಿದ್ಯಾಭ್ಯಾಸದಲ್ಲಿ ಕೊರತೆ, ಪ್ರೀತಿ ಪ್ರೇಮ ವಿಷಯಗಳಲ್ಲಿ ಪೆಟ್ಟು, ಕೋರ್ಟ್ ಕೇಸ್‌ಗಳಲ್ಲಿ ಅನಾನುಕೂಲ.
ಮೀನ: ಸಂಗಾತಿಯೊಂದಿಗೆ ಮನಸ್ತಾಪ, ಸ್ಥಿರಾಸ್ತಿ ಮೇಲೆ ಸಾಲದ ಆಲೋಚನೆ, ಆರೋಗ್ಯ ವಿಷಯದಲ್ಲಿ ಜಾಗೃತಿ, ಆರ್ಥಿಕವಾಗಿ ಕಷ್ಟದ ದಿವಸ.

