ದಿನ ಭವಿಷ್ಯ 23-10-2023

Public TV
1 Min Read

ರಾಹುಕಾಲ – 7:43 ರಿಂದ 9:11
ಗುಳಿಕಕಾಲ – 1:36 ರಿಂದ 3:04
ಯಮಗಂಡಕಾಲ – 10:39 ರಿಂದ 12:07

ಸೋಮವಾರ, ನವಮಿ ತಿಥಿ
ಶ್ರವಣ ನಕ್ಷತ್ರ, ಶ್ರೀ ಶೋಭಕೃತ್ ನಾಮ ಸಂವತ್ಸರ,
ದಕ್ಷಿಣಾಯನ, ಶರದ್ ಋತು,
ಆಶ್ವಯುಜ ಮಾಸ, ಶುಕ್ಲ ಪಕ್ಷ,

ಮೇಷ: ಹಣಕಾಸಿನ ವಿಷಯದಲ್ಲಿ ಜಾಗ್ರತೆವಹಿಸಿ, ಜಮೀನು ವಿಷಯಗಳ ಇತ್ಯರ್ಥ, ಉನ್ನತ ವ್ಯಾಸಂಗಕ್ಕೆ ದೂರ ಪ್ರಯಾಣ

ವೃಷಭ: ಶುಭ ಸಮಾರಂಭಗಳಿಗೆ ಹೆಚ್ಚಿನ ಖರ್ಚು, ನಾನಾ ಮೂಲಗಳಿಂದ ವರಮಾನ, ಆರೋಗ್ಯದಲ್ಲಿ ವ್ಯತ್ಯಾಸ, ವಿದೇಶಿ ವ್ಯವಹಾರಗಳಿಂದ ಲಾಭ

ಮಿಥುನ: ಸ್ತ್ರೀಯರಿಗೆ ತೊಂದರೆ, ಉತ್ಪನ್ನ ವಹಿವಾಟುದಾರರಿಗೆ ಅಧಿಕ ಲಾಭ, ಸಾಮಾಜಿಕ ಕ್ಷೇತ್ರಗಳಲ್ಲಿ ಮುನ್ನಣೆ

ಕಟಕ: ಅನಗತ್ಯ ತಿರುಗಾಟ, ಆರ್ಥಿಕ ಪರಿಸ್ಥಿತಿ ಏರುಪೇರು, ಸ್ನೇಹಿತರಿಂದ ಸಹಾಯ, ಪರರ ಧನ ಪ್ರಾಪ್ತಿ, ಹಿರಿಯರ ಭೇಟಿ.

ಸಿಂಹ: ಇಷ್ಟ ಕಾರ್ಯ ಸಿದ್ದಿ,ಮಿತ್ರರಿಂದ ವಿರೋಧ, ಅಮೂಲ್ಯ ವಸ್ತುಗಳನ್ನ ಖರೀದಿಸುವಿರಿ, ಎಲ್ಲಾ ಕಡೆಯಿಂದ ಒತ್ತಡ ಹೆಚ್ಚಾಗುವುದು.

ಕನ್ಯಾ: ಭೂ ಸಂಬಂಧ ಕೆಲಸದವರಿಗೆ ಲಾಭ, ದಾಂಪತ್ಯದಲ್ಲಿ ನೆಮ್ಮದಿ, ಶಾಂತಿ, ಅನಾವಶ್ಯಕ ಖರ್ಚು ಕಡಿಮೆ ಮಾಡಿ, ಮಕ್ಕಳಿಂದ ಸಂತಸ.

ತುಲಾ: ಹಿರಿಯರ ಹಿತನುಡಿ, ವ್ಯವಹಾರಗಳನ್ನ ತಾಳ್ಮೆಯಿಂದ ನಿಭಾಯಿಸಿ, ರಾಜಕೀಯ ವ್ಯಕ್ತಿಗಳಿಗೆ ಸುಸಮಯ.

ವೃಶ್ಚಿಕ: ಯಾರನ್ನು ಹೆಚ್ಚಾಗಿ ನಂಬಬೇಡಿ, ವಾಸ ಗ್ರಹದಲ್ಲಿ ತೊಂದರೆ, ಅಶಾಂತಿ, ಸಂತಾನ ಪ್ರಾಪ್ತಿ, ಪ್ರಿಯ ಜನರ ಭೇಟಿ

ಧನಸ್ಸು: ವಿರೋಧಿಗಳಿಂದ ದೂರವಿರಿ, ಸಾಮಾಜಿಕ ಕ್ಷೇತ್ರಗಳಲ್ಲಿ ಮನ್ನಣೆ, ನಿಂತು ಹೋದ ಕೆಲಸಗಳಿಗೆ ಮರುಚಾಲನೆ.

ಮಕರ: ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ, ಅನಗತ್ಯ ಅಲೆದಾಟ, ಅಲ್ಪ ಕಾರ್ಯಸಿದ್ಧಿ, ಅಲಂಕಾರಿಕ ವಸ್ತುಗಳಿಗೆ ಖರ್ಚು

ಕುಂಭ: ಪ್ರಯತ್ನಗಳಿಗೆ ಉತ್ತಮ ಫಲ, ಖರ್ಚಿನ ಬಗ್ಗೆ ನಿಯಂತ್ರಣವಿರಲಿ, ಗುರಿ ಸಾಧನೆಗೆ ದೂರ ಪ್ರಯಾಣ

ಮೀನ: ಸ್ನೇಹಿತರಿಂದ ಬೆಂಬಲ, ಪಾಲುದಾರರೊಡನೆ ಚರ್ಚೆ,ಕೌಟುಂಬಿಕ ಜೀವನದಲ್ಲಿ ಸುಖ ಶಾಂತಿ

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್