ದಿನ ಭವಿಷ್ಯ 23-11-2024

Public TV
1 Min Read

ಶ್ರೀ ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಶರದೃತು,
ಕಾರ್ತಿಕ ಮಾಸ, ಕೃಷ್ಣ ಪಕ್ಷ, ಅಷ್ಟಮಿ, ಶನಿವಾರ, ಮಖ ನಕ್ಷತ್ರ

ರಾಹುಕಾಲ – 09:17 ರಿಂದ 10:43
ಗುಳಿಕಕಾಲ – 06:24 ರಿಂದ 07:51
ಯಮಗಂಡಕಾಲ – 01:36 ರಿಂದ 03:02

ಮೇಷ: ದಾಂಪತ್ಯದಲ್ಲಿ ಕಿರಿಕಿರಿ, ವ್ಯಾಪಾರ ವ್ಯವಹಾರದಲ್ಲಿ ನಷ್ಟ, ಪಾಲುದಾರಿಕೆಯಲ್ಲಿ ನಷ್ಟ, ಗುರು ನಿಂದನೆ

ವೃಷಭ: ಬಂಧು ಬಾಂಧವರಿಂದ ಕಿರಿಕಿರಿ, ಲಾಭದ ನಿರೀಕ್ಷೆ, ಸಾಲದ ಚಿಂತೆ

ಮಿಥುನ: ಆರ್ಥಿಕವಾಗಿ ತಪ್ಪು ನಿರ್ಧಾರ, ಉದ್ಯೋಗದಲ್ಲಿ ನಷ್ಟ, ಮಕ್ಕಳ ಭವಿಷ್ಯದ ಚಿಂತೆ, ಭಾವನಾತ್ಮಕ ತೊಳಲಾಟ

ಕಟಕ: ಸ್ವಯಂಕೃತ ಅಪರಾಧದಿಂದ ನಷ್ಟ, ವಾಹನದಿಂದ ತೊಂದರೆ, ಸೋಮಾರಿತನ, ಆಲಸ್ಯ,ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿಗಳು

ಸಿಂಹ: ಬಂಧು ಬಾಂಧವರಿಂದ ಕಿರಿಕಿರಿ, ಸ್ಥಿರಾಸ್ತಿಯಿಂದ ನಷ್ಟ, ತಾಯಿಗೋಸ್ಕರ ಖರ್ಚು, ಮಕ್ಕಳ ಭವಿಷ್ಯದ ಚಿಂತೆ

ಕನ್ಯಾ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಗಳಲ್ಲಿ ಸಮಸ್ಯೆ, ಆರ್ಥಿಕದಲ್ಲಿ ಹಿನ್ನಡೆ, ಮಕ್ಕಳ ವಿದ್ಯಾಭ್ಯಾಸದ ಚಿಂತೆ

ತುಲಾ: ಆರ್ಥಿಕ ಚಿಂತೆ, ಆರೋಗ್ಯದಲ್ಲಿ ಏರಿಳಿತ, ಸಾಲದ ಬಾಧೆ, ಉದ್ಯೋಗದಲ್ಲಿ ಅನುಕೂಲ

ವೃಶ್ಚಿಕ: ತಂದೆಯಿಂದ ಸಹಕಾರ, ಉದ್ಯೋಗದ ನಷ್ಟ, ಮಕ್ಕಳ ವಿದ್ಯಾಭ್ಯಾಸದ ಚಿಂತೆ, ಲಾಭದಲ್ಲಿ ಹಿನ್ನಡೆ

ಧನಸ್ಸು: ಸ್ಥಿರಾಸ್ತಿಯಿಂದ ಅನುಕೂಲ, ಅನಿರೀಕ್ಷಿತ ಧನಾಗಮನ, ಉದ್ಯೋಗದಲ್ಲಿ ಬದಲಾವಣೆ, ಸ್ವಯಂಕೃತ ಅಪರಾಧದಿಂದ ಸಮಸ್ಯೆ

ಮಕರ: ದಾಂಪತ್ಯದಲ್ಲಿ ಕಲಹ, ಉದ್ಯೋಗದಲ್ಲಿ ಒತ್ತಡ, ಪ್ರಯಾಣದಲ್ಲಿ ನಿರಾಸಕ್ತಿ, ದೈವ ಕಾರ್ಯಗಳಿಗೆ ಖರ್ಚು

ಕುಂಭ: ಶತ್ರುಗಳಿಂದಲೇ ಅನುಕೂಲ, ಪ್ರಯಾಣದಲ್ಲಿ ಅನಾನುಕೂಲ, ಬಂಧು ಬಾಂಧವರಿಂದ ಕಿರಿಕಿರಿ, ತಂದೆಯೊಂದಿಗೆ ಮನಸ್ತಾಪ

ಮೀನ: ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ, ಕೋರ್ಟ್ ಕೇಸುಗಳಲ್ಲಿ ಸಮಸ್ಯೆ, ಅನಿರೀಕ್ಷಿತವಾಗಿ ಕಲಹ, ವಾಹನ ಚಾಲನೆಯಲ್ಲಿ ಎಚ್ಚರಿಕೆ

Share This Article