ದಿನ ಭವಿಷ್ಯ: 25-10-2023

Public TV
1 Min Read

ಪಂಚಾಂಗ:
ಶೋಭಕೃತ್ ನಾಮ ಸಂವತ್ಸರ,
ದಕ್ಷಿಣಾಯನ, ಶರದ್ ಋತು,
ಆಶ್ವಯಜ ಮಾಸ, ಶುಕ್ಲ ಪಕ್ಷ,
ವಾರ: ಬುಧವಾರ, ತಿಥಿ: ಏಕಾದಶಿ,
ನಕ್ಷತ್ರ: ಶತಭಿಷ,
ರಾಹುಕಾಲ: 12.08 ರಿಂದ 1.36
ಗುಳಿಕಕಾಲ: 10.40 ರಿಂದ 12.08
ಯಮಗಂಡಕಾಲ: 7.44 ರಿಂದ 9.12

ಮೇಷ: ಮಾತಿನ ಚಕಮಖಿ, ತಾಳ್ಮೆಯಿಂದ ಇರಿ, ಸಾಧಾರಣ ಲಾಭ, ಮನಶಾಂತಿ, ಸ್ಥಳ ಬದಲಾವಣೆ, ಮಕ್ಕಳಿಂದ ಸಹಾಯ.

ವೃಷಭ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮಿತ್ರರಿಂದ ಕೆಡಕು, ದುರಭ್ಯಾಸಕ್ಕೆ ಖರ್ಚು, ಸಾಧಾರಣ ಲಾಭ, ಗೊಂದಲಮಯ ವಾತಾವರಣ.

ಮಿಥುನ: ಹಣಕಾಸಿನ ವಿಚಾರದಲ್ಲಿ ಎಚ್ಚರ, ಶ್ರಮಕ್ಕೆ ತಕ್ಕ ಫಲ, ವಿಪರೀತ ಖರ್ಚು, ಮಹಿಳೆಯರಿಗೆ ಉತ್ತಮ ಅವಕಾಶಗಳು.

ಕಟಕ: ಕಾರ್ಯ ಬದಲಾವಣೆ, ದೃಷ್ಟಿ ದೋಷದಿಂದ ತೊಂದರೆ, ಅಲ್ಪ ಕಾರ್ಯಸಿದ್ಧಿ, ಹಿರಿಯರ ಮಾತಿಗೆ ಗೌರವ ಕೊಡಿ, ಚೋರ ಭಯ.

ಸಿಂಹ: ನಾನಾ ರೀತಿಯ ತೊಂದರೆ, ಕೆಲಸ ಕಾರ್ಯಗಳಲ್ಲಿ ವಿಫಲತೆ, ದಾಯಾದಿ ಕಲಹ, ಅಲ್ಪ ಕಾರ್ಯ ಸಿದ್ದಿ, ಕುಲದೇವರ ಆರಾಧನೆಯಿಂದ ಅನುಕೂಲ.

ಕನ್ಯಾ: ವಿನಾಕಾರಣ ಅನ್ಯರನ್ನ ದ್ವೇಷಿಸುವಿರಿ, ಉನ್ನತ ಸ್ಥಾನದ ಉದ್ಯೋಗ ಲಭ್ಯ, ಉನ್ನತ ಸ್ಥಾನ ಪ್ರಾಪ್ತಿ.

ತುಲಾ: ಕೈಗೊಂಡ ಕೆಲಸಗಳಲ್ಲಿ ಜಯ, ವ್ಯಾಪಾರಿಗಳಿಗೆ ಲಾಭ, ಧನ ಲಾಭ, ಅನಾವಶ್ಯಕ ಮಾತುಗಳಿಂದ ದೂರವಿರಿ.

ವೃಶ್ಚಿಕ: ಸೋಲಿಗೆ ಬೇರೆಯವರನ್ನ ದೂರವಿರಿ, ಮನಕ್ಲೇಶ, ಪರರ ಕಷ್ಟಕ್ಕೆ ಸ್ಪಂದಿಸುವಿರಿ.

ಧನಸ್ಸು: ಕಾರ್ಯಕ್ಷೇತ್ರದಲ್ಲಿ ಉತ್ತಮ ಪ್ರಗತಿ, ನಿರೀಕ್ಷಿತ ಆದಾಯ, ಧನ ಲಾಭ, ನಾನಾ ವಿಚಾರಗಳಲ್ಲಿ ಆಸಕ್ತಿ, ಮಿಶ್ರ ಫಲ.

ಮಕರ: ಎಲ್ಲರ ಮನಸ್ಸನ್ನು ಗೆಲ್ಲುವಿರಿ, ಬಾಕಿ ಹಣ ಕೈ ಸೇರುವುದು, ರಾಜ ವಿರೋಧ, ಅನಾರೋಗ್ಯ, ಮಿತ್ರರಲ್ಲಿ ಸ್ನೇಹವೃದ್ದಿ.

ಕುಂಭ: ಸೇವಕರಿಂದ ಸಹಾಯ, ವಿದ್ಯಾರ್ಥಿಗಳಲ್ಲಿ ಮುನ್ನಡೆ, ಮಾತಾಪಿತರಲ್ಲಿ ಪ್ರೀತಿ, ಹಿತೈಷಿಗಳಿಂದ ಬೆಂಬಲ, ಅನಗತ್ಯ ಖರ್ಚು.

ಮೀನ: ರಾಜಕೀಯ ವ್ಯಕ್ತಿಗಳಿಂದ ಸಹಾಯ, ವಿಪರೀತ ವ್ಯಸನ, ಶರೀರದಲ್ಲಿ ಆಲಸ್ಯ, ಪತ್ರ ವ್ಯವಹಾರಗಳಲ್ಲಿ ಮೋಸ, ರೋಗಭಾದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್