ದಿನ ಭವಿಷ್ಯ 25-12-2024

Public TV
1 Min Read

ರಾಹುಕಾಲ : 12:23 ರಿಂದ 01:48
ಗುಳಿಕಕಾಲ : 10:57 ರಿಂದ 12:23
ಯಮಗಂಡಕಾಲ : 8:06 ರಿಂದ 9:32

ಬುಧವಾರ, ದಶಮಿ, ಚಿತ್ತ ನಕ್ಷತ್ರ
ಶ್ರೀ ಕ್ರೋಧಿ ನಾಮ ಸಂವತ್ಸರ,
ದಕ್ಷಿಣಾಯನ, ಹಿಮಂತ ಋತು,
ಮಾರ್ಗಶಿರ ಮಾಸ, ಕೃಷ್ಣ ಪಕ್ಷ

ಮೇಷ: ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ನಾನಾ ರೀತಿಯ ಸಂಕಷ್ಟ, ಅಲ್ಪ ಪ್ರಗತಿ, ಮನಕ್ಲೇಶ,ಆರೋಗ್ಯದಲ್ಲಿ ವ್ಯತ್ಯಾಸ

ವೃಷಭ: ಅವಕಾಶಗಳು ಕೈ ತಪ್ಪುವುದು, ಕೃಷಿಯಲ್ಲಿ ಲಾಭ, ಕುಟುಂಬ ಸೌಖ್ಯ, ದಾಯಾದಿಗಳ ಪ್ರೀತಿ, ಅನಾರೋಗ್ಯ.

ಮಿಥುನ: ಮಕ್ಕಳ ಭಾವನೆಗಳಿಗೆ ಸ್ಪಂದಿಸಿ, ಅನ್ಯರಿಗೆ ಉಪಕಾರ ಮಾಡುವಿರಿ, ವಿವೇಚನೆ ಕಳೆದುಕೊಳ್ಳಬೇಡಿ.

ಕಟಕ: ಅಮೂಲ್ಯ ವಸ್ತುಗಳ ಖರೀದಿ, ಆತ್ಮೀಯರಲ್ಲಿ ವಿರೋಧ, ಋಣ ಭಾದೆ, ಮಾತಿನಿಂದ ಅನರ್ಥ.

ಸಿಂಹ: ಯತ್ನ ಕಾರ್ಯಗಳಲ್ಲಿ ವಿಳಂಬ, ಆಲಸ್ಯ ಮನೋಭಾವ, ಹಿತ ಶತ್ರು ಭಾದೆ, ನಂಬಿಕಸ್ತರಿಂದ ಅಶಾಂತಿ, ವಿಪರೀತ ವ್ಯಸನ.

ಕನ್ಯಾ: ಹಿರಿಯರಿಂದ ಹಿತವಚನ, ವ್ಯಾಪಾರದಲ್ಲಿ ಲಾಭ, ಕುಟುಂಬದಲ್ಲಿ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಚೇತರಿಕೆ.

ತುಲಾ: ಉದ್ಯೋಗದಲ್ಲಿ ಬಡ್ತಿ, ಆತ್ಮೀಯರಲ್ಲಿ ಪ್ರೀತಿ, ಸಲ್ಲದ ಅಪವಾದ, ಪರಸ್ತ್ರೀಯಿಂದ ದೂರವಿರಿ.

ವೃಶ್ಚಿಕ: ಪ್ರಯತ್ನದಿಂದ ಕಾರ್ಯ ಸಫಲ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ, ಋಣ ಭಾದೆ.

ಧನಸ್ಸು: ಆದಾಯಕ್ಕಿಂತ ಖರ್ಚು ಜಾಸ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಹಣಕಾಸಿನ ವಿಚಾರದಲ್ಲಿ ಎಚ್ಚರ, ಕೋಪ ಜಾಸ್ತಿ.

ಮಕರ: ಆಕಸ್ಮಿಕ ಧನ ಲಾಭ, ಮಾನಸಿಕ ನೆಮ್ಮದಿ, ಗುರು ಹಿರಿಯರಲ್ಲಿ ಭಕ್ತಿ, ಮಾತಿನ ಮೇಲೆ ಹಿಡಿತವಿರಲಿ.

ಕುಂಭ: ಬದುಕಿಗೆ ಉತ್ತಮ ತಿರುವು, ಪ್ರೀತಿ ಪಾತ್ರರೊಡನೆ ಬಾಂಧವ್ಯ, ಸರ್ಕಾರಿ ಅಧಿಕಾರಿಗಳಿಗೆ ಒತ್ತಡ.

ಮೀನ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ವಾಹನದಿಂದ ತೊಂದರೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಶತ್ರು ಭಾದೆ.

Share This Article