ರಾಹುಕಾಲ : 12:25 ರಿಂದ 1:58
ಗುಳಿಕಕಾಲ : 10:52 ರಿಂದ 12:25
ಯಮಗಂಡಕಾಲ : 7:46 ರಿಂದ 9:19
ವಾರ : ಬುಧವಾರ, ತಿಥಿ : ಗಣೇಶ ಚತುರ್ಥಿ
ನಕ್ಷತ್ರ : ಚಿತ್ತ
ಶ್ರೀ ವಿಶ್ವಾವಸು ನಾಮ ಸಂವತ್ಸರ,
ದಕ್ಷಿಣಾಯನ, ವರ್ಷ ಋತು,
ಭಾದ್ರಪದ ಮಾಸ, ಶುಕ್ಲ ಪಕ್ಷ
ಮೇಷ: ಬಂಧುಗಳಿಂದ ಸಹಾಯ, ಕೃಷಿಯಲ್ಲಿ ಅಲ್ಪ ಲಾಭ, ಪ್ರಭಾವಿ ವ್ಯಕ್ತಿಗಳ ಭೇಟಿ, ದುಷ್ಟ ಜನರಿಂದ ದೂರವಿರಿ.
ವೃಷಭ: ಇಷ್ಟ ವಸ್ತುಗಳ ಖರೀದಿ, ಉದ್ಯೋಗದಲ್ಲಿ ಭಡ್ತಿ, ತಾಳ್ಮೆ ಅತ್ಯಗತ್ಯ, ವಾದ ವಿವಾದಗಳಿಂದ ದೂರವಿರಿ.
ಮಿಥುನ: ದೃಷ್ಟಿ ದೋಷದಿಂದ ತೊಂದರೆ, ಸರ್ಪ ಭಯ, ಬಾಕಿ ವಸೂಲಿ, ಅನಾರೋಗ್ಯ, ಸಕಾಲದಲ್ಲಿ ಕೆಲಸಗಳು ಆಗುವುದಿಲ್ಲ.
ಕಟಕ: ಉದ್ಯೋಗದಲ್ಲಿ ಹೆಚ್ಚಿನ ಜವಾಬ್ದಾರಿ, ಉದರಭಾದೆ, ಮಾತಿನ ಮೇಲೆ ಹಿಡಿತವಿರಲಿ, ಅನಗತ್ಯ ಹಸ್ತಕ್ಷೇಪ ಬೇಡ.
ಸಿಂಹ: ಅತಿಯಾದ ತಿರುಗಾಟ, ಅನಿರೀಕ್ಷಿತ ಲಾಭ, ಪ್ರಯತ್ನದಿಂದ ಕಾರ್ಯಸಿದ್ಧಿ, ಹಿರಿಯರ ಹಿತನುಡಿ
ಕನ್ಯಾ: ದೇವತಾ ಕಾರ್ಯ, ಪರರಿಗೆ ಉಪಕಾರ ಮಾಡುವಿರಿ, ಆರೋಗ್ಯ ವೃದ್ಧಿ, ಸ್ಥಳ ಬದಲಾವಣೆ
ತುಲಾ: ಕೆಲಸದಲ್ಲಿ ಮತ್ತಷ್ಟು ಏಕಾಗ್ರತೆ, ಹಣಕಾಸಿನ ವಿಷಯದಲ್ಲಿ ಜಾಗ್ರತೆ, ಅಧಿಕ ತಿರುಗಾಟ.
ವೃಶ್ಚಿಕ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ಇಲ್ಲಸಲ್ಲದ ತಕರಾರು, ದಿನಸಿ ವ್ಯಾಪಾರಿಗಳಿಗೆ ಲಾಭ, ಹಿತ ಶತ್ರು ಭಾದೆ.
ಧನಸ್ಸು: ಆದಾಯದ ಮೂಲ ಹೆಚ್ಚಳ, ಪರಿಶ್ರಮಕ್ಕೆ ತಕ್ಕ ವರಮಾನ, ಮನಶಾಂತಿ, ಅಗತ್ಯಕ್ಕೆ ಖರ್ಚು ಹೆಚ್ಚುವುದು.
ಮಕರ: ಅತಿಯಾದ ಮುಂಗೋಪ, ಯತ್ನ ಕಾರ್ಯಗಳಲ್ಲಿ ವಿಳಂಬ, ಸ್ನೇಹಿತರ ಸಹಾಯ, ನಂಬಿಕೆ ದ್ರೋಹ, ನಗದು ವ್ಯವಹಾರಗಳಲ್ಲಿ ಎಚ್ಚರ.
ಕುಂಭ: ಸ್ವಂತ ಕೆಲಸಗಳನ್ನು ಅಲಕ್ಷಿಸಬೇಡಿ, ವಿದ್ಯಾರ್ಥಿಗಳಲ್ಲಿ ಶ್ರದ್ಧೆ, ಅಧಿಕಾರ ಪ್ರಾಪ್ತಿ, ಯಾರನ್ನು ಹೆಚ್ಚಾಗಿ ನಂಬಬೇಡಿ.
ಮೀನ: ಈ ದಿನ ಬಹು ಲಾಭ, ಕಾರ್ಯ ಬದಲಾವಣೆ, ಸರ್ಕಾರಿ ಕೆಲಸದಲ್ಲಿ ಒತ್ತಡ, ವಾದ ವಿವಾದಗಳಿಂದ ವೈರತ್ವ.