ದಿನ ಭವಿಷ್ಯ: 27-09-2023

Public TV
1 Min Read

ಪಂಚಾಂಗ:
ಶೋಭಕೃತ್ ನಾಮ ಸಂವತ್ಸರ,
ದಕ್ಷಿಣಾಯನ, ವರ್ಷ ಋತು,
ಭಾದ್ರಪದ ಮಾಸ, ಶುಕ್ಲ ಪಕ್ಷ,
ವಾರ : ಬುಧವಾರ, ತಿಥಿ : ತ್ರಯೋದಶಿ,
ನಕ್ಷತ್ರ : ಧನಿಷ್ಠ ಉಪರಿ ಶತಭಿಷ,
ರಾಹುಕಾಲ : 12.14 ರಿಂದ 1.44
ಗುಳಿಕಕಾಲ : 10.43 ರಿಂದ 12.14
ಯಮಗಂಡಕಾಲ : 7.42 ರಿಂದ 9.13

ಮೇಷ: ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ನಾನಾ ರೀತಿಯ ಸಂಕಷ್ಟ, ಅಲ್ಪ ಪ್ರಗತಿ, ಆರೋಗ್ಯದಲ್ಲಿ ವ್ಯತ್ಯಾಸ, ಮನಕ್ಲೇಶ.

ವೃಷಭ: ಅವಕಾಶಗಳು ಕೈ ತಪ್ಪುವುದು, ಕೃಷಿಯಲ್ಲಿ ಲಾಭ, ಕುಟುಂಬ ಸೌಖ್ಯ, ದಾಯಾದಿಗಳ ಪ್ರೀತಿ, ಅನಾರೋಗ್ಯ.

ಮಿಥುನ: ಮಕ್ಕಳ ಭಾವನೆಗಳಿಗೆ ಸ್ಪಂದಿಸಿ, ಅನ್ಯರಿಗೆ ಉಪಕಾರ, ವಿವೇಚನೆ ಕಳೆದುಕೊಳ್ಳಬೇಡಿ.

ಕಟಕ: ಅಮೂಲ್ಯ ವಸ್ತುಗಳ ಖರೀದಿ, ಆತ್ಮೀಯರಲ್ಲಿ ವಿರೋಧ, ಋಣ ಭಾದೆ, ಮಾತಿನಿಂದ ಅನರ್ಥ.

ಸಿಂಹ: ಯತ್ನ ಕಾರ್ಯಗಳಲ್ಲಿ ವಿಳಂಬ, ಆಲಸ್ಯ ಮನೋಭಾವ, ಹಿತ ಶತ್ರು ಬಾದೆ, ನಂಬಿಕಸ್ತರಿಂದ ಅಶಾಂತಿ, ವಿಪರೀತ ವ್ಯಾಸನ.

ಕನ್ಯಾ: ಹಿರಿಯರಿಂದ ಹಿತವಚನ, ವ್ಯಾಪಾರದಲ್ಲಿ ಲಾಭ, ಕುಟುಂಬದಲ್ಲಿ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಚೇತರಿಕೆ.

ತುಲಾ: ಉದ್ಯೋಗದಲ್ಲಿ ಬಡ್ತಿ, ಆತ್ಮೀಯರಲ್ಲಿ ಪ್ರೀತಿ, ಸಲ್ಲದ ಅಪವಾದ, ಪರಸ್ತ್ರೀಯಿಂದ ದೂರವಿರಿ.

ವೃಶ್ಚಿಕ: ಪ್ರಯತ್ನದಿಂದ ಕಾರ್ಯ ಸಫಲ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ, ಋಣ ಭಾದೆ.

ಧನಸ್ಸು: ಆದಾಯಕ್ಕಿಂತ ಖರ್ಚು ಜಾಸ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಹಣಕಾಸಿನ ವಿಚಾರದಲ್ಲಿ ಎಚ್ಚರ, ಕೋಪ ಜಾಸ್ತಿ.

ಮಕರ: ಆಕಸ್ಮಿಕ ಧನ ಲಾಭ, ಮಾನಸಿಕ ನೆಮ್ಮದಿ, ಗುರು ಹಿರಿಯರಲ್ಲಿ ಭಕ್ತಿ, ಮಾತಿನ ಮೇಲೆ ಹಿಡಿತವಿರಲಿ, ದ್ರವ್ಯ ಲಾಭ.

ಕುಂಭ: ಬದುಕಿಗೆ ಉತ್ತಮ ತಿರುವು, ಪ್ರೀತಿ ಪಾತ್ರರೊಡನೆ ಬಾಂಧವ್ಯ, ಸರ್ಕಾರಿ ಅಧಿಕಾರಿಗಳಿಗೆ ಒತ್ತಡ.

ಮೀನ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ವಾಹನದಿಂದ ತೊಂದರೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಶತ್ರು ಭಾದೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್