ದಿನ ಭವಿಷ್ಯ 27-12-2024

Public TV
1 Min Read

ಶ್ರೀ ಕ್ರೋಧಿನಾಮ ಸಂವತ್ಸರ, ದಕ್ಷಿಣಾಯಣ, ಹಿಮಂತ ಋತು,
ಮಾರ್ಗಶಿರ ಮಾಸ, ಕೃಷ್ಣ ಪಕ್ಷ, ದ್ವಾದಶಿ, ಶುಕ್ರವಾರ, ವಿಶಾಖ ನಕ್ಷತ್ರ.

ರಾಹುಕಾಲ – 10:58 ರಿಂದ 12:24
ಗುಳಿಕಕಾಲ – 08:06 ರಿಂದ 09:32
ಯಮಗಂಡಕಾಲ– 03:15 ರಿಂದ 04:41

ಮೇಷ: ಗುರು ಮತ್ತು ದೈವ ದರ್ಶನ, ಮಾನಸಿಕ ಆಘಾತ ಮತ್ತು ಚಿಂತೆ, ಕೆಲಸ ಕಾರ್ಯಗಳಿಗೆ ತೊಂದರೆ.

ವೃಷಭ: ಸ್ವಯಂಕೃತಾಪರಾಧದಿಂದ ತೊಂದರೆ, ನೆರೆಹೊರೆಯವರಿಂದ ತೊಂದರೆ, ಗೃಹ ಮತ್ತು ಉದ್ಯೋಗ ಬದಲಾವಣೆ, ಹತ್ತಿರದ ಪ್ರಯಾಣದಿಂದ ತೊಂದರೆ.

ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆ, ಮಾತಿನಿಂದ ಶತ್ರುಗಳು ಅಧಿಕ.

ಕಟಕ: ಆರೋಗ್ಯದಲ್ಲಿ ಏರುಪೇರು, ಮಕ್ಕಳ ಭವಿಷ್ಯದ ಚಿಂತೆ, ಪ್ರೀತಿ ಪ್ರೇಮದ ವಿಚಾರದಿಂದ ತೊಂದರೆ.

ಸಿಂಹ: ಸಾಲ ಮಾಡುವ ಸಂಭವ, ಜಿಪುಣತನ ಪ್ರದರ್ಶಿಸುವಿರಿ, ಮನೆಯ ವಾತಾವರಣದಲ್ಲಿ ಕಲುಷಿತ.

ಕನ್ಯಾ: ಸಹೋದರಿಯರ ಸಹಕಾರ, ಸಾಲದ ಪ್ರಮಾಣ ಅಧಿಕ, ಆರೋಗ್ಯ ಸಮಸ್ಯೆಯಿಂದ ಶಸ್ತ್ರಚಿಕಿತ್ಸೆಯ ಭೀತಿ.

ತುಲಾ: ಆರ್ಥಿಕ ಪರಿಸ್ಥಿತಿ ಉತ್ತಮ, ಹಣಕಾಸಿನ ವಿಚಾರದಲ್ಲಿ ಗೊಂದಲ, ಸಂಗಾತಿಯ ಆರೋಗ್ಯ ವ್ಯತ್ಯಾಸ.

ವೃಶ್ಚಿಕ: ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲ, ಮಕ್ಕಳಿಂದ ನೋವು, ಆಸ್ತಿ ಮಾರಾಟದಿಂದ ನಷ್ಟ

ಧನಸ್ಸು: ಪಾಲುದಾರಿಕೆಯಲ್ಲಿ ನಷ್ಟ, ಸಾಲ ಮರುಪಾವತಿಯಾಗುವುದಿಲ್ಲ, ಆತ್ಮೀಯರು ದೂರಾಗುವರು

ಮಕರ: ಸಂಗಾತಿಯಿಂದ ಅನುಕೂಲ, ಮುಖ್ಯ ತೀರ್ಮಾನಗಳಲ್ಲಿ ಗೊಂದಲ, ಕುಟುಂಬದ ವಾತಾವರಣ ಕಲುಷಿತ

ಕುಂಭ: ಉದ್ಯೋಗ ಕಳೆದುಕೊಳ್ಳುವ ಆತಂಕ, ನಿರಾಸೆ ಮಂದತ್ವ ಆಲಸ್ಯ ಕಾಡುವುದು, ಆತುರ ಸ್ವಭಾವದಿಂದ ಕಾರ್ಯಗಳಲ್ಲಿ ನಷ್ಟ

ಮೀನ: ಸ್ವಂತ ಕೆಲಸ ಕಾರ್ಯಗಳಲ್ಲಿ ನೆಮ್ಮದಿ, ಹೆಣ್ಣುಮಕ್ಕಳು ದೂರಾಗುವ ಸಾಧ್ಯತೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ

Share This Article