ದಿನ ಭವಿಷ್ಯ: 28-01-2020

Public TV
1 Min Read

ಪಂಚಾಂಗ:
ಶ್ರೀ ವಿಕಾರಿನಾಮ ಸಂವತ್ಸರ,
ಉತ್ತರಾಯಣ ಪುಣ್ಯಕಾಲ,
ಶಿಶಿರ ಋತು, ಮಾಘ ಮಾಸ,
ಶುಕ್ಲ ಪಕ್ಷ, ತೃತೀಯಾ ತಿಥಿ,
ಮಂಗಳವಾರ, ಶತಭಿಷ ನಕ್ಷತ್ರ ಉಪರಿ ಪೂರ್ವಭಾದ್ರ ನಕ್ಷತ್ರ

ರಾಹುಕಾಲ: ಮಧ್ಯಾಹ್ನ 3:30 ರಿಂದ 4:57
ಗುಳಿಕಕಾಲ: ಮಧ್ಯಾಹ್ನ 12:36 ರಿಂದ 2:03
ಯಮಗಂಡಕಾಲ: ಬೆಳಗ್ಗೆ 9:42 ರಿಂದ 11:09

ಮೇಷ: ಯತ್ನ ಕಾರ್ಯದಲ್ಲಿ ವಿಳಂಬ, ಕೃಷಿಕರಿಗೆ ಲಾಭ, ಉತ್ತಮ ಆದಾಯ, ವಿದ್ಯಾರ್ಥಿಗಳಲ್ಲಿ ಗೊಂದಲ.

ವೃಷಭ: ನಿಷ್ಠೂರದ ಮಾತುಗಳನ್ನಾಡುವಿರಿ, ಮನಸ್ಸು ನೋವಿಸುವಿರಿ, ಸ್ವಂತ ಉದ್ಯಮಿಗಳಿಗೆ ಲಾಭ, ವ್ಯವಹಾರದಲ್ಲಿ ಅಲ್ಪ ಆದಾಯ.

ಮಿಥುನ: ದಾಂಪತ್ಯದಲ್ಲಿ ಪ್ರೀತಿ, ಸಮಾಜದಲ್ಲಿ ಗೌರವ, ಅಧಿಕವಾದ ಖರ್ಚು, ಪಿತ್ರಾರ್ಜಿತ ಆಸ್ತಿ ಗಳಿಕೆ, ದುಷ್ಟ ಜನರಿಂದ ತೊಂದರೆ.

ಕಟಕ: ಆತ್ಮೀಯರಿಂದ ಸಹಾಯ, ಅನಿರೀಕ್ಷಿತ ದೂರ ಪ್ರಯಾಣ, ಶತ್ರುಗಳ ಬಾಧೆ, ದ್ರವ ರೂಪದ ವಸ್ತುಗಳಿಂದ ಲಾಭ,

ಸಿಂಹ: ಕುಟುಂಬದಲ್ಲಿ ಸೌಖ್ಯ, ಉದ್ಯೋಗದಲ್ಲಿ ಬಡ್ತಿ, ಮಾತಿನ ಮೇಲೆ ಹಿಡಿತ ಅಗತ್ಯ, ರಾಜ ಭಯ, ಮಾನಸಿಕ ವ್ಯಥೆ-ಆತಂಕ.

ಕನ್ಯಾ: ಹಣಕಾಸು ತೊಂದರೆ, ವ್ಯಾಸಂಗದಲ್ಲಿ ಸಮಸ್ಯೆ, ಚಂಚಲ ಮನಸ್ಸು, ಸ್ತ್ರೀ ಲಾಭ, ಹೆತ್ತವರಲ್ಲಿ ಪ್ರೀತಿ ವಾತ್ಸಲ್ಯ.

ತುಲಾ: ಪಾಪ ಬುದ್ಧಿ, ಕೋರ್ಟ್ ಕೇಸ್‍ಗಳಿಗೆ ಓಡಾಟ, ಕೆಲಸ ಕಾರ್ಯಗಳಲ್ಲಿ ವಿಳಂಬ, ಗುರು ಹಿರಿಯರ ಭೇಟಿ,
ಮಾನಸಿಕ ನೆಮ್ಮದಿ.

ವೃಶ್ಚಿಕ: ಆರ್ಥಿಕ ಪರಿಸ್ಥಿತಿ ಏರುಪೇರು, ಮಿತ್ರರಲ್ಲಿ ದ್ವೇಷ, ಅಕಾಲ ಭೋಜನ, ಋಣ ಬಾಧೆ, ಅಧಿಕವಾದ ಖರ್ಚು.

ಧನಸ್ಸು: ಶುಭ ಸುದ್ದಿ ಕೇಳುವಿರಿ, ಮನೆಗೆ ಹಿರಿಯರ ಆಗಮನ, ಉದ್ಯೋಗದಲ್ಲಿ ಅಭಿವೃದ್ಧಿ, ಕೆಲಸ ಕಾರ್ಯಗಳಲ್ಲಿ ಮುನ್ನಡೆ.

ಮಕರ: ಪರಸ್ಥಳ ವಾಸ, ದುಷ್ಟ ಬುದ್ಧಿ, ಕೆಲಸ ಕಾರ್ಯಗಳಲ್ಲಿ ತೊಂದರೆ, ಸೇವಕರಿಂದ ತೊಂದರೆ, ವಾಹನ ರಿಪೇರಿ.

ಕುಂಭ: ಮನಸ್ಸಿನಲ್ಲಿ ಗೊಂದಲ, ಆರೋಗ್ಯದಲ್ಲಿ ಅಲ್ಪ ಚೇತರಿಕೆ, ಅಲ್ಪ ಆದಾಯ, ಅಧಿಕವಾದ ಖರ್ಚು.

ಮೀನ: ರಿಯಲ್ ಎಸ್ಟೇಟ್‍ನವರಿಗೆ ಲಾಭ, ಅನಗತ್ಯ ಯೋಚನೆ, ಉದ್ಯಮಿಗಳಿಗೆ ಸುದಿನ, ಸುಗಂಧ ದ್ರವ್ಯಗಳಿಂದ ಲಾಭ.

 

Share This Article
Leave a Comment

Leave a Reply

Your email address will not be published. Required fields are marked *