ದಿನ ಭವಿಷ್ಯ: 29-11-2024

Public TV
1 Min Read

ಶುಕ್ರವಾರ
ಶ್ರೀ ಕ್ರೋಧಿ ನಾಮ ಸಂವತ್ಸರ
ದಕ್ಷಿಣಾಯಣ,ಶರದೃತು, ಕಾರ್ತಿಕ ಮಾಸ, ಕೃಷ್ಣಪಕ್ಷ
ತ್ರಯೋದಶಿ
ಸ್ವಾತಿ ನಕ್ಷತ್ರ
ರಾಹುಕಾಲ 10:45 ರಿಂದ 12:11
ಗುಳಿಕಕಾಲ 07:53 ರಿಂದ 09:19
ಯಮಗಂಡಕಾಲ 03:03 ರಿಂದ 04:29

ಮೇಷ: ಆಕಸ್ಮಿಕವಾಗಿ ಗುರು ಮತ್ತು ದೈವ ದರ್ಶನ, ಮಾನಸಿಕ ಆಘಾತ ಮತ್ತು ಚಿಂತೆ, ಸ್ವಂತ ನಿರ್ಧಾರ ಮತ್ತು ಕೆಲಸ ಕಾರ್ಯಗಳಿಗೆ ತೊಂದರೆ

ವೃಷಭ: ಸ್ವಯಂಕೃತ ಅಪರಾಧದಿಂದ ತೊಂದರೆ, ನೆರೆಹೊರೆಯವರಿಂದ ತೊಂದರೆ, ಗೃಹ ಮತ್ತು ಉದ್ಯೋಗ ಬದಲಾವಣೆ, ಹತ್ತಿರದ ಪ್ರಯಾಣದಿಂದ ತೊಂದರೆ.

ಮಿಥುನ: ಆರೋಗ್ಯದಲ್ಲಿ ವ್ಯತ್ಯಾಸ, ಆರ್ಥಿಕ ಸಮಸ್ಯೆ, ಮಾತಿನಿಂದ ಶತ್ರುಗಳು ಹೆಚ್ಚಾಗುವ ಸಾಧ್ಯತೆ.

ಕಟಕ: ಆರೋಗ್ಯದಲ್ಲಿ ಏರುಪೇರು, ಮಕ್ಕಳ ಭವಿಷ್ಯದ ಚಿಂತೆ, ಪ್ರೀತಿ ಪ್ರೇಮ ವಿಚಾರದಿಂದ ತೊಂದರೆ.

ಸಿಂಹ: ಸಾಲ ಮಾಡುವ ಸಂಭವ, ಜಿಪುಣ ಗುಣವುಳ್ಳವರ ಮನೆಯ ವಾತಾವರಣದಲ್ಲಿ ಕಲುಷಿತ.

ಕನ್ಯಾ: ಸಹೋದರಿಯರ ಸಹಕಾರ, ಸಾಲದ ಪ್ರಮಾಣ ಅಧಿಕ, ಆರೋಗ್ಯ ಸಮಸ್ಯೆಯಿಂದ ಶಸ್ತçಚಿಕಿತ್ಸೆಯ ಭೀತಿ.

ತುಲಾ: ಆರ್ಥಿಕ ಪರಿಸ್ಥಿತಿ ಉತ್ತಮ, ಹಣಕಾಸಿನ ವಿಚಾರದಲ್ಲಿ ಗೊಂದಲ, ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ,

ವೃಶ್ಚಿಕ: ಕೈಗೆ ಬಂದ ತುತ್ತು ಬಾಯಿಗೆ ಬರುವುದಿಲ್ಲ, ಮಕ್ಕಳಿಂದ ನೋವು, ಆಸ್ತಿ ಮಾರಾಟ ಅಥವಾ ಕೊಳ್ಳುವುದರಿಂದ ನಷ್ಟ.

ಧನು: ಪಾಲುದಾರಿಕೆಯಲ್ಲಿ ನಷ್ಟ, ಕೊಟ್ಟ ಸಾಲ ಮರುಪಾವತಿಯಾಗುವುದಿಲ್ಲ, ಆತ್ಮೀಯರು ದೂರಾಗುವರು.

ಮಕರ: ಮಗ ಅಥವಾ ಮಗಳಿಂದ ಮತ್ತು ಸಂಗಾತಿಯಿಂದ ಅನುಕೂಲ, ಮುಖ್ಯ ತೀರ್ಮಾನಗಳಲ್ಲಿ ಗೊಂದಲ, ಕುಟುಂಬದ ವಾತಾವರಣ ಕಲುಷಿತ.

ಕುಂಭ: ಉದ್ಯೋಗ ಕಳೆದುಕೊಳ್ಳುವ ಆತಂಕ, ಮಂದತ್ವ ಆಲಸ್ಯ ಕಾಡುವುದು, ಆತುರ ಸ್ವಭಾವದಿಂದ ಕಾರ್ಯಗಳಲ್ಲಿ ಹಿನ್ನಡೆ.

ಮೀನ: ಸ್ವಂತ ಕೆಲಸ ಕಾರ್ಯಗಳಲ್ಲಿ ನೆಮ್ಮದಿ, ಹೆಣ್ಣು ಮಕ್ಕಳು ದೂರಾಗುವ ಆತಂಕ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ.

Share This Article