ದಿನ ಭವಿಷ್ಯ: 31-10-2023

By
1 Min Read

ಪಂಚಾಂಗ:
ಶ್ರೀ ಶೋಭಕೃತ್ ನಾಮ ಸಂವತ್ಸರ,
ಉತ್ತರಾಯಣ, ಗ್ರೀಷ್ಮ ಋತು,
ಅಧಿಕ ಶ್ರಾವಣ ಮಾಸ, ಕೃಷ್ಣ ಪಕ್ಷ,
ವಾರ : ಮಂಗಳವಾರ, ತಿಥಿ : ತೃತೀಯ,
ನಕ್ಷತ್ರ : ರೋಹಿಣಿ,
ರಾಹುಕಾಲ : 3.02 ರಿಂದ 4.30
ಗುಳಿಕಕಾಲ : 12.07 ರಿಂದ 1.34
ಯಮಗಂಡ ಕಾಲ : 9.11 ರಿಂದ 10.39

ಮೇಷ: ಧನ ಲಾಭ, ಮಕ್ಕಳಗೆ ಪ್ರಗತಿ, ಮನಸ್ಸಿಗೆ ಸಂತೋಷ, ನೆಮ್ಮದಿ, ಇಷ್ಟದಂತೆ ಕಾರ್ಯಗಳು ನೆರವೇರುತ್ತವೆ.

ವೃಷಭ: ಕುಟುಂಬ ಸದಸ್ಯರ ಸಹಾಯ, ಸುಖ ಭೋಜನ, ಮನ ಶಾಂತಿ, ವ್ಯವಹಾರ ವ್ಯಾಪಾರದಲ್ಲಿ ಎಚ್ಚರ.

ಮಿಥುನ: ಪರಿಶ್ರಮಕ್ಕೆ ತಕ್ಕ ಫಲ, ಉದ್ಯೋಗದಲ್ಲಿ ಬಡ್ತಿ, ಹಣಕಾಸು ವ್ಯವಸ್ಥೆ ಆಗಲಿದೆ.

ಕಟಕ: ಕೆಲಸ ಕಾರ್ಯಗಳಲ್ಲಿ ಜಯ, ಮಾತನಾಡುವಾಗ ಎಚ್ಚರ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಆರೋಗ್ಯದ ಕಡೆ ಗಮನ ಹರಿಸಿ.

ಸಿಂಹ: ಕುಟುಂಬ ಸೌಖ್ಯ, ದ್ರವ್ಯ ಲಾಭ, ಶತ್ರು ನಾಶ, ಪ್ರಯಾಣದಿಂದ ತೊಂದರೆ, ಮನೋವ್ಯಥೆ, ರೋಗಭಾದೆ.

ಕನ್ಯಾ: ದೇವತಾ ಕಾರ್ಯಗಳಲ್ಲಿ ಭಾಗಿ, ಸಂಪಾದನೆ ಉತ್ತಮ, ದಾನ ಮಡುವ ಮನಸ್ಸು.

ತುಲಾ: ಬಂಧುಗಳ ಭೇಟಿ, ಸುಖ ಭೋಜನ, ಮಿತ್ರರ ಸಹಾಯ, ಶತ್ರು ನಾಶ, ಸ್ಥಗಿತ ಕಾರ್ಯಗಳು ಮುಂದುವರಿಯುವವು.

ವೃಶ್ಚಿಕ: ವಿಪರೀತ ವ್ಯಸನ, ಮಾತಿನಲ್ಲಿ ಹಿಡಿತವಿರಲಿ, ಸ್ತ್ರೀಯರಿಗೆ ಶುಭ, ಧನ ಲಾಭ.

ಧನುಸ್ಸು: ವಿದೇಶ ವ್ಯವಹಾರಗಳಲ್ಲಿ ಲಾಭ, ಉದ್ಯೋಗದಲ್ಲಿ ಸದಾ ತಿರುಗಾಟ, ಅಧಿಕ ಖರ್ಚು, ಹೊಸ ಪ್ರಯತ್ನದಿಂದ ಜಯ.

ಮಕರ: ಸ್ವಂತ ಪರಿಶ್ರಮದಿಂದ ಅನುಕೂಲ, ಕೋಪ ಜಾಸ್ತಿ, ಆಲಸ್ಯ ಮನೋಭಾವ, ಎಷ್ಟೇ ಹಣ ಬಂದರೂ ಸಾಕಾಗುವುದಿಲ್ಲ.

ಕುಂಭ: ನಾನಾ ವಿಚಾರಗಳಲ್ಲಿ ಆಸಕ್ತಿ, ಧನ ಲಾಭ, ಭಾಗ್ಯ ವೃದ್ಧಿ, ದೂರ ಪ್ರಯಾಣ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.

ಮೀನ: ಯತ್ನ ಕಾರ್ಯಗಳಲ್ಲಿ ವಿಳಂಬ, ದುಷ್ಟಬುದ್ಧಿ, ಋಣ ಭಾದೆ, ಮನಕ್ಲೇಶ, ಅನಾರೋಗ್ಯ, ವ್ಯಾಪಾರದಲ್ಲಿ ಅಲ್ಪ ಲಾಭ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್