ದಿನ ಭವಿಷ್ಯ: 16-09-2025

Public TV
1 Min Read

ಶ್ರೀ ವಿಶ್ವಾವಸು ನಾಮ ಸಂವತ್ಸರ
ದಕ್ಷಿಣಾಯನ, ವರ್ಷ ಋತು
ಭಾದ್ರಪದ ಮಾಸ, ಕೃಷ್ಣ ಪಕ್ಷ
ವಾರ: ಮಂಗಳವಾರ, ತಿಥಿ: ದಶಮಿ
ನಕ್ಷತ್ರ: ಆರಿದ್ರ

ರಾಹುಕಾಲ: 3:20 ರಿಂದ 4:51
ಗುಳಿಕಕಾಲ: 12:17 ರಿಂದ 1:49
ಯಮಗಂಡಕಾಲ: 9:15 ರಿಂದ 10:46

ಮೇಷ: ವಿದ್ಯಾರ್ಥಿಗಳಿಗೆ ಉತ್ತಮ, ವಸ್ತ್ರ ಖರೀದಿ, ಅಕಾಲ ಭೋಜನ, ಧೈರ್ಯದಿಂದ ಮುನ್ನುಗ್ಗುವಿರಿ.

ವೃಷಭ: ಸಲ್ಲದ ಅಪವಾದ, ದಾಯಾದಿ ಕಲಹ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ವ್ಯಾಪಾರ ವ್ಯವಹಾರಗಳಲ್ಲಿ ಲಾಭ.

ಮಿಥುನ: ಪ್ರಿಯ ಜನರ ಭೇಟಿ, ಋಣ ವಿಮೋಚನೆ, ಸಂತಾನ ಪ್ರಾಪ್ತಿ, ಉದ್ಯೋಗದಲ್ಲಿ ಕಿರಿಕಿರಿ, ಅಲ್ಪ ಲಾಭ ಅಧಿಕ ಖರ್ಚು.

ಕಟಕ: ಶರೀರದಲ್ಲಿ ತಳಮಳ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ, ಅತಿಯಾದ ನೋವು, ಗುರು ಹಿರಿಯರ ಬೇಟಿ.

ಸಿಂಹ: ಮಾತೃವಿನಿಂದ ಸಹಾಯ, ತಾಳ್ಮೆ ಅಗತ್ಯ, ಬಂಧು ಮಿತ್ರರ ಭೇಟಿ, ಸ್ತ್ರೀ ಲಾಭ, ರಿಯಲ್ ಎಸ್ಟೇಟ್‌ನವರಿಗೆ ಅಲ್ಪ ಲಾಭ.

ಕನ್ಯಾ: ಆಕಸ್ಮಿಕ ಧನ ಲಾಭ, ಸಾಲ ಮರುಪಾವತಿ, ದಾನ ಧರ್ಮ ಕಾರ್ಯಗಳಲ್ಲಿ ಭಾಗಿ, ಷೇರು ವ್ಯವಹಾರಗಳಿಂದ ಉತ್ತಮ ಆದಾಯ.

ತುಲಾ: ಹೊಸ ವ್ಯಕ್ತಿಗಳ ಪರಿಚಯ, ದ್ರವ್ಯಗಳಿಂದ ಅಲ್ಪ ಲಾಭ, ಮನಶಾಂತಿ, ಹಿರಿಯರೊಂದಿಗೆ ಸಮಾಲೋಚನೆ.

ವೃಶ್ಚಿಕ: ಅಧಿಕಾರಿಗಳಿಂದ ತೊಂದರೆ, ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ವ್ಯಾಪಾರದಲ್ಲಿ ಲಾಭ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.

ಧನಸು: ಅವಕಾಶಗಳನ್ನ ಸದುಪಯೋಗ ಪಡಿಸಿಕೊಳ್ಳುವಿರಿ, ಮನಶಾಂತಿ, ಭಾಗ್ಯ ವೃದ್ಧಿ, ಆರೋಗ್ಯದ ಸಮಸ್ಯೆ.

ಮಕರ: ಮಾತಿನ ಮೇಲೆ ಹಿಡಿತವಿರಲಿ, ಚಂಚಲ ಮನಸ್ಸು, ಶತ್ರು ಭಾದೆ, ಅನಾರೋಗ್ಯ, ಅನ್ಯರಿಗೆ ಉಪಕಾರ ಮಾಡುವಿರಿ.

ಕುಂಭ: ಆಸ್ತಿಯ ವಿಷಯದಲ್ಲಿ ಕಲಹ, ದಾಂಪತ್ಯದಲ್ಲಿ ವಿರಸ, ಮಾನಸಿಕ ಕಿರಿಕಿರಿ, ವಾಹನ ಖರೀದಿ, ಅಧಿಕ ತಿರುಗಾಟ.

ಮೀನ: ಮನಸ್ಸಿನಲ್ಲಿ ಗೊಂದಲ, ಆಲಸ್ಯ ಮನೋಭಾವ, ಪರಸ್ತ್ರೀಯಿಂದ ತೊಂದರೆ, ಎಲ್ಲಿ ಹೋದರೂ ಅಶಾಂತಿ, ಸರ್ಕಾರಿ ಅಧಿಕಾರಿಗಳಿಗೆ ತೊಂದರೆ.

Share This Article