ದಿನಭವಿಷ್ಯ: 28-08-2018

Public TV
1 Min Read

ಪಂಚಾಂಗ:
ಶ್ರೀ ವಿಳಂಬಿನಾಮ ಸಂವತ್ಸರ,
ದಕ್ಷಿಣಾಯಣ ಪುಣ್ಯಕಾಲ,
ವರ್ಷ ಋತು, ಶ್ರಾವಣ ಮಾಸ,
ಕೃಷ್ಣ ಪಕ್ಷ, ದ್ವಿತೀಯಾ ತಿಥಿ, ಮಂಗಳವಾರ,

ಮೇಷ: ಕುಟುಂಬದಲ್ಲಿ ನೆಮ್ಮದಿ, ವ್ಯಾಪಾರ ವ್ಯವಹಾರದಲ್ಲಿ ಲಾಭ, ಹಿರಿಯರನ್ನು ಭೇಟಿ ಮಾಡುವಿರಿ, ದುಷ್ಟ ಜನರಿಂದ ದೂರವಿರಿ.

ವೃಷಭ: ಮಕ್ಕಳಿಗಾಗಿ ಅಧಿಕ ಖರ್ಚು, ಸಾಲ ಬಾಧೆ, ಕೆಲಸಗಳಲ್ಲಿ ವಿಘ್ನಗಳು, ಸ್ಥಿರಾಸ್ತಿ ಮಾರಾಟದಿಂದ ಲಾಭ.

ಮಿಥುನ: ಯತ್ನ ಕಾರ್ಯಗಳಲ್ಲಿ ಜಯ, ಅಭಿವೃದ್ಧಿ ವಿಚಾರವಾಗಿ ಚರ್ಚೆ, ಆರೋಗ್ಯದಲ್ಲಿ ವ್ಯತ್ಯಾಸ, ಮನೆಯಲ್ಲಿ ಸಂತಸ, ದೂರ ಪ್ರಯಾಣ.

ಕಟಕ: ಮನೆಯಲ್ಲಿ ಧಾರ್ಮಿಕ ಸಮಾರಂಭ, ವಿಪರೀತ ಖರ್ಚು ಮಾಡುವಿರಿ, ಕೆಲಸಗಳಲ್ಲಿ ಶ್ರದ್ದೆ ಅತ್ಯಗತ್ಯ, ಪ್ರಮುಖ ವಿಚಾರಗಳ ಬಗ್ಗೆ ಚರ್ಚೆ.

ಸಿಂಹ; ಅನಿರೀಕ್ಷಿತ ಧನ ಲಾಭ, ಆತ್ಮೀಯರಿಂದ ಹಿತನುಡಿ, ಹೊಗಳಿಕೆ ಮಾತುಗಳಿಗೆ ಮರುಳಾಗಬೇಡಿ, ದೂರ ಪ್ರಯಾಣ ಸಾಧ್ಯತೆ.

ಕನ್ಯಾ: ಅವಿವಾಹಿತರಿಗೆ ವಿವಾಹ ಯೋಗ, ದಾಂಪತ್ಯ ಜೀವನದಲ್ಲಿ ಸಂತಸ, ಸಹೋದರರಿಂದ ಬೆಂಬಲ.

ತುಲಾ: ಬಂಧು ಮಿತ್ರಲ್ಲಿ ವೈಮನಸ್ಸು, ಮನಸ್ಸಿನಲ್ಲಿ ನಾನಾ ರೀತಿ ಚಿಂತೆ, ವ್ಯರ್ಥ ಧನಹಾನಿ, ಆರೋಗ್ಯದ ಬಗ್ಗೆ ಕಾಳಜಿವಹಿಸಿ.

ವೃಶ್ಚಿಕ: ವ್ಯಾಪಾರ-ವ್ಯವಹಾರದಲ್ಲಿ ಸಾಧಾರಣ, ಅಧಿಕಾರಿಗಳಿಂದ ಕಿರಿಕಿರಿ, ಪರಸ್ಥಳ ವಾಸ, ಕೆಲಸ ಕಾರ್ಯಗಳಲ್ಲಿ ವಿಳಂಬ.

ಧನಸ್ಸು: ಸಾರ್ವಜನಿಕ ಕ್ಷೇತ್ರದಲ್ಲಿ ಗೌರವ, ಕುಟುಂಬದಲ್ಲಿ ನೆಮ್ಮದಿ ವಾತಾವರಣ, ಶುಭ ಕಾರ್ಯಗಳಲ್ಲಿ ಭಾಗಿ.

ಮಕರ: ಧಾರ್ಮಿಕ ಸಮಾರಂಭಗಳಲ್ಲಿ ಭಾಗಿ, ತೀರ್ಥಕ್ಷೇತ್ರ ದರ್ಶನ, ಯತ್ನ ಕಾರ್ಯದಲ್ಲಿ ಅನುಕೂಲ, ಸೇವಕರಿಂದ ಸಹಾಯ.

ಕುಂಭ: ಕೃಷಿಯಲ್ಲಿ ಅಲ್ಪ ಲಾಭ, ವಸ್ತ್ರ ವ್ಯಾಪಾರಿಗಳಿಗೆ ಅನುಕೂಲ, ಕುಲದೇವರ ದರ್ಶನಕ್ಕೆ ಪ್ರಯಾಣ, ಅನ್ಯಗತ್ಯ ಖರ್ಚು ಮಾಡುವಿರಿ.

ಮೀನ: ಕಾರ್ಯದಲ್ಲಿ ಪ್ರಗತಿ, ಆರೋಗ್ಯದಲ್ಲಿ ಚೇತರಿಕೆ, ಸುಖ ಭೋಜನ, ಪುಣ್ಯಕ್ಷೇತ್ರ ದರ್ಶನ, ಅಧಿಕ ಖರ್ಚು.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv

Share This Article
Leave a Comment

Leave a Reply

Your email address will not be published. Required fields are marked *