ದೆಹಲಿಯಲ್ಲಿ ಬಿಜೆಪಿ, ಆಪ್‌ ಮಧ್ಯೆ ನೆಕ್‌ ಟು ನೆಕ್‌ ಫೈಟ್‌- ರೇಸ್‌ನಿಂದಲೇ ಕಾಂಗ್ರೆಸ್‌ ಔಟ್‌

Public TV
1 Min Read

ನವದೆಹಲಿ: ದೆಹಲಿ ಪಾಲಿಕೆ ಚುನಾವಣೆಯ ಮತ ಎಣಿಕೆಯಲ್ಲಿ(Delhi Municipal Election Results) ಬಿಜೆಪಿ ಮತ್ತು ಆಪ್‌ ಮಧ್ಯೆ ನೆಕ್‌ ಟು ನೆಕ್‌ ಫೈಟ್‌ ನಡೆಯುತ್ತಿದೆ.

ಒಟ್ಟು 250 ಸ್ಥಾನಗಳ ಮತ ಎಣಿಕೆ ನಡೆಯುತ್ತಿದ್ದು ಬೆಳಗ್ಗೆ 10 ಗಂಟೆಯ ಟ್ರೆಂಡ್‌ ಪ್ರಕಾರ ಬಿಜೆಪಿ 126, ಆಪ್‌ 118, ಕಾಂಗ್ರೆಸ್‌ 5, ಇತರರು 1 ವಾರ್ಡ್‌ನಲ್ಲಿ ಮುನ್ನಡೆ ಸಾಧಿಸಿದೆ. ಇದನ್ನೂ ಓದಿ: ಬಿಎಸ್‌ವೈಯಂತೆ ಹಿರಿಯ ನಾಯಕರು ಸ್ವಯಂ ನಿವೃತ್ತಿ ಘೋಷಿಸಲಿ

ಚುನಾವಣೋತ್ತರ ಸಮೀಕ್ಷೆಗಳು ಈ ಬಾರಿ ದೆಹಲಿಯ ಗದ್ದುಗೆಯನ್ನು ಆಪ್‌(AAP) ಹಿಡಿಯಲಿದೆ ಎಂದು ಹೇಳಿದ್ದವು. ಆದರೆ ಆರಂಭಿಕ ಟ್ರೆಂಡ್‌ನಲ್ಲಿ ಬಿಜೆಪಿ, ಆಪ್‌ ಮಧ್ಯೆ ತುರುಸಿನ ಸ್ಪರ್ಧೆ ನಡೆಯುತ್ತಿದೆ.

2007 ರಿಂದ ಬಿಜೆಪಿ(BJP) ಪಾಲಿಕೆಯ ಅಧಿಕಾರದಲ್ಲಿದೆ. ಡಿಸೆಂಬರ್‌ 4 ರಂದು ಚುನಾವಣೆ ನಡೆದಿದ್ದು ಬಹುಮತಕ್ಕೆ 126 ಸ್ಥಾನಗಳ ಅಗತ್ಯವಿದೆ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *