ಮಂಗಳೂರು: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದ್ದು ವಿಶೇಷ ತನಿಖಾ ತಂಡದ (SIT) ಅಧಿಕಾರಿಗಳ ವಿರುದ್ಧವೇ ದೂರುದಾರ ಟಿ. ಜಯಂತ್ (T Jayanth) ದೂರು ನೀಡಿದ್ದಾರೆ.
ಎಸ್ಐಟಿ ತನಿಖಾಧಿಕಾರಿ ಎಸ್ ಪಿ ಜಿತೇಂದ್ರ ದಯಾಮ, ಎಸ್.ಪಿ. ಸೈಮನ್, ಡಿವೈಎಸ್ಪಿ ಆರ್ ಜಿ. ಮಂಜುನಾಥ, ಇನ್ಸ್ಪೆಕ್ಟರ್ ಮಂಜುನಾಥ ಗೌಡ, ಸಬ್ ಇನ್ಸ್ಪೆಕ್ಟರ್ ಗುಣಪಾಲ್ ವಿರುದ್ಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದನ್ನೂ ಓದಿ: ಮಡಿಕೇರಿ | ಪತ್ನಿಗೆ ವೀಡಿಯೋ ಕಾಲ್ ಮಾಡಿ ಪತಿ ಲೈವ್ ಸೂಸೈಡ್!
