ಬೆಂಗಳೂರು: ಧರ್ಮಸ್ಥಳ ಗ್ರಾಮದಲ್ಲಿ (Dharmasthala Village) ಮಗಳು ಅನನ್ಯಾ ಭಟ್ ನಾಪತ್ತೆಯಾಗಿದ್ದಾಳೆ ಅಂತ ದೂರು ಕೊಟ್ಟು ಗೊಂದಲ ಸೃಷ್ಟಿಸಿರುವ ತಾಯಿ ಸುಜಾತ ಭಟ್‌ಗೆ ಎಸ್‌ಐಟಿ ನೋಟಿಸ್ ಕೊಟ್ಟಿದ್ದು, ವಿಚಾರಣೆ ಹಾಜರಾಗುವಂತೆ ಸೂಚಿಸಿದೆ. ಈ ನಡುವೆಯೇ ಯೂಟ್ಯೂಬರ್ ಎಂ.ಡಿ ಸಮೀರ್ (Sameer MD) ವೀವ್ಸ್, ಲೈಕ್ಸ್‌ಗಾಗಿಯೇ ಕಟ್ಟು ಕಥೆಗಳನ್ನ ಕಟ್ಟಿದ್ರಾ ಅನ್ನೋ ಪ್ರಶ್ನೆ ಕೂಡ ಮುನ್ನೆಲೆಗೆ ಬಂದಿದೆ. ಇದಕ್ಕೆ ಅಮೀರ್ ವಿಡಿಯೋಗಳೇ ಸಾಕ್ಷಿಯಾಗಿದೆ. ಈ ಕುರಿತ ಕಂಪ್ಲೀಟ್ ಡಿಟೇಲ್ಸ್ ವಿಡಿಯೋನಲ್ಲಿದೆ…
