Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌
Notification Show More
Font ResizerAa
Public TV - Latest Kannada News, Public TV Kannada Live, Public TV NewsPublic TV - Latest Kannada News, Public TV Kannada Live, Public TV News
Font ResizerAa
  • Home
  • State
  • LIVE
  • Latest
  • Districts
  • National
  • World
  • Cinema
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
Belgaum

ಬೆಳಗಾವಿ ಉದ್ಯಮಿಗೆ ಡಿಜಿಟಲ್‌ ಅರೆಸ್ಟ್‌ – 15 ಕೋಟಿ ವಂಚಿಸಿದ್ದ ಇಬ್ಬರು ಅರೆಸ್ಟ್‌

Last updated: April 11, 2026 4:53 pm
By Public TV
Share
1 Min Read

ಬೆಂಗಳೂರು/ಬೆಳಗಾವಿ: ಇಲ್ಲಿನ ಉದ್ಯಮಿಯೊಬ್ಬರನ್ನ ಡಿಜಿಟಲ್ ಅರೆಸ್ಟ್ ಮಾಡಿ 15.45 ಕೋಟಿ ರೂಪಾಯಿ ವಂಚಿಸಿದ್ದ ಇಬ್ಬರನ್ನ ಬೆಳಗಾವಿ ಸೈಬರ್‌ ಕ್ರೈಂ ಪೊಲೀಸರು ಬಂಧಿಸಿದ್ದಾರೆ.

ಉದ್ಯಮಿ ಅಜಿತ್ ಗೋಪಾಲಕೃಷ್ಣ ಅವರಿಗೆ ಫೆಬ್ರವರಿ 7 ರಿಂದ ಮಾರ್ಚ್ 9 ರ ವರೆಗೆ ಡಿಜಿಟಲ್ ಅರೆಸ್ಟ್ ಮಾಡಲಾಗಿತ್ತು. ಈ ಅವಧಿಯಲ್ಲಿ, ಹಂತ ಹಂತವಾಗಿ ಬರೋಬ್ಬರಿ 15.45 ಕೋಟಿ ರೂಪಾಯಿ ಹಣವನ್ನು ಅವರ ಬ್ಯಾಂಕ್ ಖಾತೆಯಿಂದ ವಂಚಕರು ವರ್ಗಾಯಿಸಿಕೊಂಡಿದ್ದರು. ಈ ಕುರಿತು ಬೆಳಗಾವಿ ಸೈಬರ್ ಕ್ರೈಮ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಸೈಬರ್ ಕಮಾಂಡ್ ಅಧಿಕಾರಿಗಳು ತೀವ್ರ ತನಿಖೆ ಕೈಗೊಂಡಿದ್ದರು. ಇದನ್ನೂ ಓದಿ: ಬ್ರಹ್ಮಾವರ ತಾಲೂಕಿನಲ್ಲಿ ಹೆಚ್ಚಿದ ಚಿರತೆಗಳ ಕಾಟ

ತನಿಖೆ ನಡೆಸಿದ ಪೊಲೀಸರು, ವೆಂಕದೋತ ಶರತ್ ನಾಯಕ್ ಮತ್ತು ದೇಗಾವತ ಶ್ರೀಪಾದ ನಾಯಕ್ ಎಂಬ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತ ಆರೋಪಿಗಳ ಬ್ಯಾಂಕ್ ಖಾತೆಗಳಿಂದ ಎರಡು ಕೋಟಿ ರೂಪಾಯಿಗಳನ್ನು ಜಪ್ತಿ ಮಾಡಲಾಗಿದೆ. ಈ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಸೈಬರ್ ಕ್ರೈಮ್ ಪೊಲೀಸರಿಂದ ಹೆಚ್ಚಿನ ತನಿಖೆ ಮುಂದುವರೆದಿದೆ. ಇದನ್ನೂ ಓದಿ: ದಾವಣಗೆರೆ ಕಾಂಗ್ರೆಸ್‌ನಲ್ಲಿ ಬಿರುಗಾಳಿ – ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

More Read

ದಾವಣಗೆರೆ ಕಾಂಗ್ರೆಸ್‌ನಲ್ಲಿ ಬಿರುಗಾಳಿ – ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ
ಬ್ರಹ್ಮಾವರ ತಾಲೂಕಿನಲ್ಲಿ ಹೆಚ್ಚಿದ ಚಿರತೆಗಳ ಕಾಟ
ಕೊಪ್ಪಳದಲ್ಲಿ ನಡೀತಾ ಲವ್ ಜಿಹಾದ್? – ಮುಸ್ಲಿಂ ಯುವಕನ ಫೋನಲ್ಲಿ ರಾಶಿ ರಾಶಿ ಫೋಟೋ, ವಿಡಿಯೋ ಪತ್ತೆ
ಮುಳ್ಳುಹಂದಿ ಬೇಟೆಯಾಡಲು ಹೋಗಿ ಚಿರತೆ ಸಾವು
Share This Article
Facebook Whatsapp Whatsapp Telegram
Previous Article ದಾವಣಗೆರೆ ಕಾಂಗ್ರೆಸ್‌ನಲ್ಲಿ ಬಿರುಗಾಳಿ – ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಸ್ಥಾನಕ್ಕೆ ಅಬ್ದುಲ್ ಜಬ್ಬಾರ್ ರಾಜೀನಾಮೆ

Popular News

ಕೆರೆಯಲ್ಲಿ ಹೂಳೆತ್ತುವಾಗ ಪುರಾತನ ಕಾಲದ ಬಸವಣ್ಣ ಮೂರ್ತಿ ಪತ್ತೆ!
ಗಾಯಕಿ ಮಂಗ್ಲಿಯಿಂದ 10 ಕೋಟಿ ವಂಚನೆ? – ಹಣ ಕೇಳಿದ್ದಕ್ಕೆ ಕೊಲೆ ಬೆದರಿಕೆ ಆರೋಪ; FIR ದಾಖಲು