ಪಕ್ಷದ ಬಗ್ಗೆ ಬಹಿರಂಗ ಹೇಳಿಕೆ ನೀಡುವಂತಿಲ್ಲ: ನಾಯಕರಿಗೆ ಡಿಕೆಶಿ ಸೂಚನೆ

Public TV
1 Min Read

ಬೆಂಗಳೂರು: ಪಕ್ಷದ ಯಾವುದೇ ವಿಚಾರವಾಗಲಿ ಬಹಿರಂಗ ಚರ್ಚೆ ಮಾಡಬಾರದು ಎಂದು ಪಕ್ಷದ ಶಾಸಕರು ಹಾಗೂ ಸಚಿವರಿಗೆ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್‌ (DK Shivakumar) ಖಡಕ್ ಸೂಚನೆ ಕೊಟ್ಟಿದ್ದಾರೆ.

ಡಿಕೆಶಿಯ ಈ ಸೂಚನೆ ಈಗ ಕೈ ಪಾಳಯದ ನಿಜವಾದ ಬಲ ಪ್ರದರ್ಶನದ ಆರಂಭಕ್ಕೆ ವೇದಿಕೆ ಆಗುವ ಸಾಧ್ಯತೆಯೂ ಇದೆ ಎನ್ನಲಾಗುತ್ತಿದೆ.  ಇದನ್ನೂ ಓದಿ: ರಾಜ್ಯ ಸರ್ಕಾರಿ ನೌಕರರಿಗೆ ದಸರಾ ಗಿಫ್ಟ್ – ತುಟ್ಟಿ ಭತ್ಯೆ ಶೇ. 3.75 ಹೆಚ್ಚಳ

 

ಅಧ್ಯಕ್ಷರ ಮಾತಿಗೆ ಎಲ್ಲರೂ ಬೆಲೆ ಕೊಟ್ಟರೆ ಸಹಜವಾಗಿಯೇ ಕಾಂಗ್ರೆಸ್ (Congress) ಗೊಂದಲ ಬಗೆಹರಿಯಬಹುದು. ಡಿಕೆಶಿ ಮಾತಿಗೆ ಡೋಂಟ್ ಕೇರ್ ಎಂದು ಸಿದ್ದರಾಮಯ್ಯ ಟೀಂ ಮಾತು ಮುಂದುವರಿಸಿದರೆ ಪರಿಸ್ಥಿತಿ ಮತ್ತಷ್ಟು ಹದಗೆಡುವ ಸಾಧ್ಯತೆಯಿದೆ.

ಪರಿಸ್ಥಿತಿ ಹದಗೆಟ್ಟರೆ ಸಹಜವಾಗಿಯೇ ಬಲಾಬಲ ಪ್ರದರ್ಶನಕ್ಕೂ ವೇದಿಕೆ ಸೃಷ್ಟಿಯಾಗಲಿದೆ. ಕೆಪಿಸಿಸಿ ಅಧ್ಯಕ್ಷರ ಖಡಕ್ ವಾರ್ನಿಂಗ್ ಮುಂದಿನ ದಿನಗಳಲ್ಲಿ ಯಾವ ಸ್ವರೂಪ ಪಡೆಯವಹುದು ಎನ್ನುವುದೇ ಸದ್ಯದ ಕುತೂಹಲ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್