ಕಲಬುರಗಿ: ಮಾದಕದ್ರವ್ಯ ಸಾಗಾಣೆ ಮಾಡಿದ ಆರೋಪದ ಅಡಿ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಶಾಸಕ ಅಲ್ಲಮಪ್ರಭು ಪಾಟೀಲ್ ಆಪ್ತನನ್ನು ಮಹಾರಾಷ್ಟ್ರ ಪೊಲೀಸರು ಬಂಧಿಸಿದ್ದಾರೆ.
ಕಲಬುರಗಿ ದಕ್ಷಿಣ ಬ್ಲಾಕ್ ಕಾಂಗ್ರೆಸ್ (Congress) ಅಧ್ಯಕ್ಷ ಲಿಂಗರಾಜ್ ಕಣ್ಣಿಯನ್ನು (Lingaraj Kanni) ಮಹಾರಾಷ್ಟ್ರದ ಕಲ್ಯಾಣ ಪೊಲೀಸರು ಬಂಧಿಸಿದ್ದಾರೆ. ಇದನ್ನೂ ಓದಿ: 60 ವರ್ಷಗಳ ಕನಸು ನನಸು | ಇಂದು ಸಿಗಂದೂರು ಸೇತುವೆ ಲೋಕಾರ್ಪಣೆ – ಬ್ರಿಡ್ಜ್ ಬಗ್ಗೆ ಇಲ್ಲಿದೆ ಸಂಪೂರ್ಣ ಮಾಹಿತಿ
ಮಹಾರಾಷ್ಟ್ರದ ಥಾಣೆ ನಗರದಲ್ಲಿ ಮಾದಕದ್ರವ್ಯ ಮಾರಾಟ ಮಾಡುವ ಬಂಧನ ಮಾಡಲಾಗಿದೆ. ಬಂಧನ ಮಾಡುವಾಗ ನಿಷೇಧಿತ 120 ಕೊಡೆನೈನ್ ಸಿರಪ್ ಹೊಂದಿದ್ದ ಆರೋಪ ಕೇಳಿ ಬಂದಿದೆ.
ಮಾದಕ ವಸ್ತುಗಳು ಹಾಗೂ ಅಮಲು ಪದಾರ್ಥಗಳ ನಿಯಂತ್ರಣ ಕಾಯ್ದೆ (NDPS) ಅಡಿ ಕಲ್ಯಾಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು