ಜಪಾನ್‌ನ ಹೊಕ್ಕೈಡೋದಲ್ಲಿ 6.1 ತೀವ್ರತೆಯ ಭೂಕಂಪ

By
0 Min Read

ಟೋಕಿಯೊ: ಜಪಾನ್‌ನ (Japan) ಹೊಕ್ಕೈಡೋದಲ್ಲಿ (Hokkaido) ಶನಿವಾರ 6.1 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ದೇಶದ ಹವಾಮಾನ ಸಂಸ್ಥೆ ತಿಳಿಸಿದೆ. ಇದು ಭೂಮಿಯಿಂದ 20 ಕಿ.ಮೀ (12 ಮೈಲಿ) ಆಳದಲ್ಲಿ ಸಂಭವಿಸಿದೆ.

ಭೂಕಂಪದ ಕೇಂದ್ರಬಿಂದು ಹೊಕ್ಕೈಡೋದ ಪೂರ್ವ ಕರಾವಳಿಯಲ್ಲಿತ್ತು. ಯಾವುದೇ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ ಎಂದು ತಿಳಿಸಿದೆ.

ಭೂಕಂಪದಿಂದ ಯಾವುದೇ ಹಾನಿಯಾದ ಬಗ್ಗೆ ವರದಿ ಬಂದಿಲ್ಲ.

Share This Article