ಬೆಂಗಳೂರು: 2025-26ನೇ ಶೈಕ್ಷಣಿಕ ಸಾಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರ ನೇಮಕಕ್ಕೆ ಕಾಲೇಜು ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ.ಇದನ್ನೂ ಓದಿ: Rain Alert | ಕೊಡಗು ಜಿಲ್ಲೆಯಾದ್ಯಂತ ಶಾಲಾ, ಕಾಲೇಜುಗಳಿಗೆ ಶುಕ್ರವಾರ ರಜೆ
ಈ ಮೂಲಕ ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರಿಗೆ ನಿಗದಿತ ವಿದ್ಯಾರ್ಹತೆಯನ್ನು ಪಡೆದುಕೊಳ್ಳಲು 3 ವರ್ಷಗಳ ಕಾಲಾವಕಾಶ ನೀಡಬೇಕು. 3 ವರ್ಷಗಳ ನಂತರ ಯುಜಿಸಿ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿಲ್ಲದ ಅತಿಥಿ ಉಪನ್ಯಾಸಕರ ನೇಮಕಾತಿಯನ್ನು ಸಂಪೂರ್ಣವಾಗಿ ನಿರ್ಬಂಧಿಸಬೇಕು ಮತ್ತು ಎರಡು ವರ್ಷ ಸ್ನಾತಕೋತ್ತರ ಪದವಿಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಶೇ.25ರಷ್ಟು ಗಣನೆಗೆ ಗರಿಷ್ಠ 25 ಅಂಕಗಳಿಗೆ ಮಿತಿಗೊಳಿಸಲಾಗಿದೆ.
ಈ ಪ್ರಕ್ರಿಯೆಯನ್ನು ಆ.4ರ ಒಳಗೆ ಮುಗಿಸಲು ಇಲಾಖೆ ಆದೇಶಿಸಿದೆ.ಇದನ್ನೂ ಓದಿ: ಹನಿಮೂನ್ ಮರ್ಡರ್‌ನಂತೆಯೇ ಆಂಧ್ರದಲ್ಲೂ ಮರ್ಡರ್ – ಮೇಘಾಲಯ ಹತ್ಯೆ ವಿಚಾರದ ಬಗ್ಗೆಯೂ ಮಾತಾಡಿದ್ರಂತೆ ಆರೋಪಿಗಳು