8 ತಿಂಗಳ ಗರ್ಭಿಣಿಯಾಗಿದ್ದ ನಟಿ ಹೃದಯಾಘಾತದಿಂದ ವಿಧಿವಶ

Public TV
1 Min Read

ಳೆದ ಎರಡು ದಿನಗಳ ಹಿಂದೆ ರೆಂಜುಶಾ (Renjusha Menon) ಎಂಬ ನಟಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಬೆನ್ನಲ್ಲೇ ಮತ್ತೊಂದು ಕಹಿ ಸುದ್ದಿ ಸಿಕ್ಕಿದೆ. 8 ತಿಂಗಳು ಗರ್ಭಿಣಿಯಾಗಿದ್ದ ಮಲಯಾಳಂ ನಟಿ ಪ್ರಿಯಾ ಹೃದಯಾಘಾತದಿಂದ ಇಂದು (ನ.1) ವಿಧಿವಶರಾಗಿದ್ದಾರೆ. ಇದನ್ನೂ ಓದಿ:ಸಾನ್ಯ ಅಯ್ಯರ್ ಈಗ ಇನ್ನೂ ಸಖತ್ ಹಾಟ್

ವೈದ್ಯ ಪ್ರಿಯಾ (Dr.Priya) ಅವರು ಹಲವು ಸೀರಿಯಲ್‌ಗಳಲ್ಲಿ ನಟಿಸಿದ್ದಾರೆ. ಮಲಯಾಳಂ ಕಿರುತೆರೆಯಲ್ಲಿ ಬೇಡಿಕೆಯ ನಟಿಯಾಗಿದ್ರು. ಮದುವೆಯ ಬಳಿಕ ನಟನೆಗೆ ಪ್ರಿಯಾ ಬ್ರೇಕ್ ನೀಡಿದ್ದರು. 35ನೇ ವಯಸ್ಸಿನ ಪ್ರಿಯಾ, 8 ತಿಂಗಳ ತುಂಬು ಗರ್ಭಿಣಿಯಾಗಿದ್ದರು. ಎಂದಿನಂತೆ ಹೆಲ್ತ್ ಚೆಕಪ್‌ಗೆ ಖಾಸಗಿ ಆಸ್ಪತ್ರೆಗೆ ಹೋದಾಗ ನಟಿಗೆ ಹೃದಯಾಘಾತವಾಗಿದೆ. ಈ ವೇಳೆ, ನಟಿಗೆ ಸೀಸರಿನ್‌ ಮೂಲಕ ಡೆಲಿವರಿ ಮಾಡಿ, ನವಜಾತ ಶಿಶುಗೆ ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಒಬ್ಬಳೇ ಮಗಳಾಗಿರುವ ಪ್ರಿಯಾಳ ಸಾವು ಕಂಡು ತಾಯಿ ಆಘಾತಕ್ಕೆ ಒಳಗಾಗಿದ್ದಾರೆ. ಇದೀಗ ಪ್ರಿಯಾ ನಿಧನಕ್ಕೆ ನಟ ಕಿಶೋರ್ ಸತ್ಯ ಸೇರಿದಂತೆ ಅನೇಕ ಕಿರುತೆರೆ ನಟ-ನಟಿಯರು ಕಂಬಿನಿ ಮಿಡಿದಿದ್ದಾರೆ.

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್