ಇಸ್ರೋ ಮಾಜಿ ಅಧ್ಯಕ್ಷ, ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್‍ಗೆ ಹೃದಯಾಘಾತ

Public TV
1 Min Read

ಬೆಂಗಳೂರು: ಇಸ್ರೋ (ISRO) ಮಾಜಿ ಅಧ್ಯಕ್ಷ ಹಾಗೂ ಖ್ಯಾತ ವಿಜ್ಞಾನಿ ಕಸ್ತೂರಿ ರಂಗನ್ (Krishnaswamy Kasturirangan) ಅವರಿಗೆ ಹೃದಯಾಘಾತವಾಗಿದೆ.

ಶ್ರೀಲಂಕಾದ ಕೊಲಂಬೋಗೆ (Colombo SriLanka) ತೆರಳಿದ್ದ ವೇಳೆ ಕಸ್ತೂರಿ ರಂಗನ್ ಅವರಿಗೆ ಹೃದಯಾಘಾತವಾಗಿದೆ. ತಕ್ಷಣವೇ ಶ್ರೀಲಂಕಾದಿಂದ ಬೆಂಗಳೂರಿಗೆ ಏರ್ ಲಿಫ್ಟ್ ಮೂಲಕ ಕರೆತರಲಾಗಿದೆ. ಇದನ್ನೂ ಓದಿ: ಸರ್ಕಾರಿ ಶಾಲಾ ಶಿಕ್ಷಕರಿಗೆ ಡ್ರೆಸ್ ಕೋಡ್ ಚರ್ಚಿಸಿ ತೀರ್ಮಾನ: ಮಧು ಬಂಗಾರಪ್ಪ

ಇಂದು ಸಂಜೆ 5.30ರ ಸುಮಾರಿಗೆ ಬೆಂಗಳೂರು ಹೆಚ್ ಎಎಲ್ ವಿಮಾನ ನಿಲ್ದಾಣಕ್ಕೆ (HAL Airport Bengaluru) ಕರೆತಂದು ನಾರಾಯಣ ಹೃದಯಾಲಯಕ್ಕೆ ದಾಖಲು ಮಾಡಲಿದ್ದಾರೆ. ಡಾ. ದೇವಿ ಶೆಟ್ಟಿ ನೇತೃತ್ವದಲ್ಲಿ ಕಸ್ತೂರಿ ರಂಗನ್ ಅವರಿಗೆ ಚಿಕಿತ್ಸೆ ನೀಡಲು ಸಿದ್ಧತೆ ನಡೆಸಲಾಗಿದೆ. ಪ್ರಸ್ತುತ ಅವರ ಆರೋಗ್ಯದ ಮೇಲೆ ನಿಗಾ ಇರಿಸಲಾಗಿದೆ.

ದೇಶದ ಅತ್ಯುನ್ನತ ನಾಗರೀಕ ಪ್ರಶಸ್ತಿಗಳಾದ ಪದ್ಮಭೂಷಣ, ಪದ್ಮವಿಭೂಷಣ ಮತ್ತು ಪದ್ಮ ಶ್ರೀ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್