ಕಲಬುರಗಿಯಲ್ಲಿ ಹೃದಯಾಘಾತದಿಂದ ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು

By
0 Min Read

ಕಲಬುರಗಿ: ಇಂಜಿನಿಯರಿಂಗ್ ವಿದ್ಯಾರ್ಥಿಯೊಬ್ಬ (Student) ಹೃದಯಾಘಾತದಿಂದ (Heart Attack) ಸಾವನ್ನಪ್ಪಿದ ಘಟನೆ ಕಲಬುರಗಿ (Kalaburagi) ನಗರದಲ್ಲಿ ನಡೆದಿದೆ.

ಗಂಗಾನಗರ ನಿವಾಸಿ, ರವಿಕುಮಾರ್ (19) ಮೃತ ವಿದ್ಯಾರ್ಥಿಯಾಗಿದ್ದಾನೆ. ರವಿ ನಗರದ ಪಿಡಿಎ ಇಂಜಿನಿಯರಿಂಗ್ ಕಾಲೇಜಿನಲ್ಲಿ 4ನೇ ಸೆಮಿಸ್ಟರ್ ಓದುತ್ತಿದ್ದ ಎಂದು ತಿಳಿದು ಬಂದಿದೆ.

ಶನಿವಾರ (ಫೆ.22) ಬೆಳಗ್ಗೆ ಮನೆಯಲ್ಲಿಯೇ ಹೃದಯಾಘಾತದಿಂದ‌ ಕುಸಿದು ಬಿದ್ದು ರವಿಕುಮಾರ್ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ.

Share This Article