ಹಲವು ವರ್ಷಗಳ ಬಳಿಕ ಮನೆ ದೇವರ ದರ್ಶನ ಪಡೆದ ಬಿಎಸ್‌ವೈ

By
0 Min Read

ಮಂಡ್ಯ: ಸ್ವತಂತ್ರ ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ ಮಾಜಿ ಸಿಎಂ ಬಿ.ಎಸ್ ಯಡಿಯೂರಪ್ಪ (B.S Yediyurappa) ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.

ಕೆಆರ್ ಪೇಟೆ ತಾಲೂಕಿನ ಗವಿಮಠದಲ್ಲಿರುವ ಸ್ವತಂತ್ರ ಸಿದ್ದಲಿಂಗೇಶ್ವರಸ್ವಾಮಿ ದೇವಸ್ಥಾನಕ್ಕೆ ಬಿಎಸ್‌ವೈ ಆಗಮಿಸಿ ಇಂದು (ಆ.8) ಮನೆ ದೇವರ ದರ್ಶನ ಪಡೆದಿದ್ದಾರೆ. ಬಳಿಕ ಬೂಕನಕೆರೆ ಗೋಗಾಲಮ್ಮ ದೇವಸ್ಥಾನಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಅಂದಹಾಗೆ, ಮನೆ ದೇವರು ಸ್ವತಂತ್ರ ಸಿದ್ದಲಿಂಗೇಶ್ವರ ಸ್ವಾಮಿ ದೇವಸ್ಥಾನಕ್ಕೆ 4 ವರ್ಷಗಳ ಹಿಂದೆ ಯಡಿಯೂರಪ್ಪ ಭೇಟಿ ನೀಡಿದ್ದರು.

Share This Article