ಖ್ಯಾತ ನಟಿ ಹುಮೈರಾ ಸಾವು: ಆತ್ಮಹತ್ಯೆ ಶಂಕೆ

Public TV
1 Min Read

ನಪ್ರಿಯ ಕಿರುತೆರೆ ನಟಿ ಹುಮೈರಾ ಹಿಮು (Humaira Himu) ಸಾವನ್ನಪ್ಪಿದ್ದಾರೆ. 37ರ ವಯಸ್ಸಿನ ಈ ನಟಿ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವುದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ. ಬಾಂಗ್ಲಾದೇಶದ (Bangladesh) ಜನಪ್ರಿಯ ನಟಿ ಆಗಿರುವ ಇವರು, ನವೆಂಬರ್ 2ರಂದು ಉತ್ತರಾ ಅಧುನಿಕ್ ವೈದ್ಯಕೀಯ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

ವೈದ್ಯರು ಹೇಳುವಂತೆ ಯುವಕನೊಬ್ಬನು ತಮ್ಮ ಆಸ್ಪತ್ರೆಗೆ ಹಿಮು ಅವರನ್ನು ಕರೆತಂದು. ಅವರು ಆಸ್ಪತ್ರೆಗೆ ಬರುವಾಗಲೇ ಸಾವನ್ನಪ್ಪಿದ್ದರು. ನಾವು ಈ ಕುರಿತು ಪೊಲೀಸರಿಗೆ ಮಾಹಿತಿ ನೀಡಿದೆವು. ಪೊಲೀಸರು ಆಸ್ಪತ್ರೆಗೆ ಬರುವ ಮುನ್ನವೇ ಆ ಹುಡುಗ ನಾಪತ್ತೆ ಆಗಿದ್ದಾನೆ ಎಂದು ಮಾಹಿತಿ ನೀಡಿದ್ದಾರೆ. ಪೊಲೀಸರು ಬರುವ ಮುನ್ನವೇ ಆ ಹುಡುಗ ಆಸ್ಪತ್ರೆಯಿಂದ ನಾಪತ್ತೆ ಆಗಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.

 

ಹುಮೈರಾ ಯುವಕನೊಬ್ಬನ ಜೊತೆ ಸಹಜೀವನ ನಡೆಸುತ್ತಿದ್ದರು ಎಂದು ಹೇಳಲಾಗುತ್ತಿದೆ. ಇಬ್ಬರ ಮಧ್ಯ ಜಗಳವಾಗಿ ಹುಮೈರಾ ಆತ್ಮಹತ್ಯೆ (suicide) ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ಸಿಗುತ್ತಿದೆ.  ಆಕೆಯ ಕತ್ತಿನ ಸುತ್ತ ಗಾಯಗಳು ಇವೆ ಎಂದು ವೈದ್ಯರು ತಿಳಿಸಿದ್ದು, ಮರಣೋತ್ತರ ಪರೀಕ್ಷೆಯಾಗಿದೆ. ವರದಿ ಬಂದ ನಂತರವೇ ನಿಖರ ಮಾಹಿತಿ ಸಿಗಬಹುದು ಎಂದು ಪೊಲೀಸರು ತಿಳಿಸಿದ್ದಾರೆ.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್