ನಿಂತಿದ್ದ ವೇಳೆ ಆಕಸ್ಮಿಕ ಬೆಂಕಿ- ಮೂರು ಬಸ್‍ಗಳು ಬೆಂಕಿಗಾಹುತಿ

Public TV
1 Min Read

ಬೆಂಗಳೂರು: ನಿಂತಿದ್ದ ಬಸ್ (Bus) ಗಳಲ್ಲಿ ಆಕಸ್ಮಿಕ ಬೆಂಕಿ ಕಾಣಿಸಿಕೊಂಡು ಮೂರು ಬಸ್‍ಗಳು ಬೆಂಕಿಗಾಹುತಿಯಾದ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದೆ.

Contents

ಮೈಸೂರು ರಸ್ತೆ (Mysuru Road) ಯ ಆರ್ ವಿ ಎಂಜಿನಿಯರಿಂಗ್ ಕಾಲೇಜ್ ಬಳಿ ಈ ದುರ್ಘಟನೆ ನಡೆದಿದೆ. ಪಾರ್ಕ್ ಮಾಡಿದ್ದ ಬಸ್ ಗಳಲ್ಲಿ ಬೆಂಕಿ ಕಾಣಿಸಿಕೊಂಡು ದರಂತ ಸಂಭವಿಸಿದೆ. ಇದನ್ನೂ ಓದಿ: ಪ್ರಧಾನಿ ಸಹೋದರ ಪ್ರಹ್ಲಾದ್‌ ಮೋದಿ ಸಂಚರಿಸುತ್ತಿದ್ದ ಕಾರು ಅಪಘಾತ

ಬಸ್‍ಗಳು SRS ಟ್ರಾವೆಲ್ಸ್ ಗೆ ಸೇರಿದ್ದಾಗಿವೆ. ಸ್ಥಳಕ್ಕೆ ಅಗ್ನಿಶಾಮಕದಳ ಸಿಬ್ಬಂದಿ ಭೇಟಿ ನೀಡಿದ್ದು, ಬೆಂಕಿ ನಂದಿಸುವಲ್ಲಿ ಸಿಬ್ಬಂದಿ ತೊಡಗಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣ ಹಾನಿ ಬಗ್ಗೆ ವರದಿಯಾಗಿಲ್ಲ.

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *