ದುಬೈ ಪ್ರವಾಸಕ್ಕೆ ತೆರಳಿದ ಮಾಜಿ ಸಿಎಂ ಕುಮಾರಸ್ವಾಮಿ

Public TV
1 Min Read

ಬೆಂಗಳೂರು: ಯುರೋಪ್, ಕಾಂಬೋಡಿಯಾ ಬಳಿಕ ಇದೀಗ ಮಾಜಿ ಮುಖ್ಯಮಂತ್ರಿ ಹೆಚ್‍ಡಿ ಕುಮಾರಸ್ವಾಮಿಯವರು (HD Kumaraswamy) ಮತ್ತೆ ವಿದೇಶ ಪ್ರವಾಸಕ್ಕೆ ತೆರಳಿದ್ದಾರೆ.

ಹೌದು. ಹೆಚ್‍ಡಿಕೆ ಈ ಬಾರಿ ದುಬೈಗೆ (Dubai) ತೆರಳುತ್ತಿದ್ದಾರೆ. ಬೆಂಗಳೂರಿನ ಜೆಪಿ ನಗರದ ನಿವಾಸದಿಂದ ಹೆಚ್‍ಡಿಕೆ ಈಗಾಗಲೇ ಹೊರಟಿದ್ದಾರೆ. 5 ದಿನಗಳ ಕಾಲ ದುಬೈ ಪ್ರವಾಸ ಕುಮಾರಸ್ವಾಮಿ ವಾಪಸ್ಸಾಗಲಿದ್ದಾರೆ. ಇದನ್ನೂ ಓದಿ: ಯೋಗಿ ಆದಿತ್ಯನಾಥ್ ಭೇಟಿಯಾದ ನಿಖಿಲ್ ಕುಮಾರಸ್ವಾಮಿ

ಭಾನುವಾರ ದುಬೈನಲ್ಲಿ ಯುಎಇ ಒಕ್ಕಲಿಗರ ಸಂಘದಿಂದ  ಕೆಂಪೇಗೌಡ ಉತ್ಸವ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಹೆಚ್‌ಡಿಕೆ ಭಾಗಿಯಾಗಲಿದ್ದಾರೆ.  ನಿರ್ಮಲಾನಂದನಾಥ ಸ್ವಾಮೀಜಿ, ಸಚಿವ ಕೆ. ವೆಂಕಟೇಶ್, ಶಾಸಕರಾದ ಸ್ವರೂಪ್ ಸೇರಿ ಒಕ್ಕಲಿಗ ಸಮುದಾಯದ ಪ್ರಮುಖ ನಾಯಕರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿದೆ. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಹೆಚ್‌ಡಿಕೆ ನವೆಂಬರ್ 3 ರಂದು ವಾಪಸ್ ಆಗುವ ಸಾಧ್ಯತೆ ಇದೆ.

ಕಳೆದ ಬಾರಿ ಹೆಚ್‍ಡಿಕೆ ಫಾರಿನ್ ಟೂರ್ ನಿಂದ ವಾಪಸ್ ಬರ್ತಿದ್ದಿದ್ದಂತೆ ಚಾರ್ಜ್‍ಶೀಟ್ ಪಾಲಿಟಿಕ್ಸ್ ಶುರುವಾಗಿತ್ತು. ಸಿಎಂ, ಪರಂ ಸಭೆಯಲ್ಲಿ `ವೈಎಸ್‍ಟಿ ಟ್ಯಾಕ್ಸ್ ಏಕೆ ಇದ್ದರು..? ಗರುಡಾ ಮಾಲ್ ಬಳಿಯ ಪೊಲೀಸ್ ಮೆಸ್‍ನಲ್ಲಿ ಸಭೆ ನಡೆದಿತ್ತು ಎಂದು ಹೆಅಚ್‍ಡಿಕೆ ಫ್ರೆಶ್ ಫೈಲ್ಸ್ ಬಿಟ್ಟಿದ್ದರು. ಹಲವು ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆಗೆ ತಡೆ ಬೆನ್ನಲ್ಲೇ ಹೆಚ್‍ಡಿಕೆ ವೈಎಸ್‍ಟಿ ರಹಸ್ಯ ಬಾಂಬ್ ಹಾಕಿರುವುದು ಚರ್ಚೆಗೆ ಗ್ರಾಸವಾಗಿತ್ತು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್