Public TVPublic TVPublic TV
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Reading: ಎಸ್‌ಪಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆಗೆದು ವಂಚನೆ – ಆರೋಪಿ ಅರೆಸ್ಟ್
Notification Show More
Font ResizerAa
Public TVPublic TV
Font ResizerAa
  • Home
  • Latest
  • LIVE
  • State
  • Districts
  • National
  • World
  • Stories
  • Cinema
  • Crime
  • Court
  • Sports
  • Tech
  • Automobile
  • Food
  • Explainer
  • Videos
Search
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Follow US
Belgaum

ಎಸ್‌ಪಿಗಳ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆಗೆದು ವಂಚನೆ – ಆರೋಪಿ ಅರೆಸ್ಟ್

Public TV
Last updated: November 15, 2024 10:36 am
By Public TV
Share
1 Min Read

ಬೆಳಗಾವಿ: ಎಸ್‌ಪಿ (SP) ಹೆಸರಿನಲ್ಲಿ ನಕಲಿ ಫೇಸ್‌ಬುಕ್ (Facebook Account) ಖಾತೆಯನ್ನು ರಚಿಸಿ ಜನರಿಗೆ ವಂಚಿಸುತ್ತಿದ್ದ ಘಟನೆ ಬೆಳಗಾವಿ (Belagavi) ಜಿಲ್ಲೆಯಲ್ಲಿ ನಡೆದಿದೆ. ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

ರಾಜಸ್ಥಾನ (Rajasthan) ಮೂಲದ ವ್ಯಕ್ತಿಯನ್ನು ವಶಕ್ಕೆ ಪಡೆದು ಸದ್ಯ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.ಇದನ್ನೂ ಓದಿ: MUDA Scam; ಇ.ಡಿ ವಿಚಾರಣೆ ಬೆನ್ನಲ್ಲೇ ಪಾಲಿಕೆ ನೌಕರ ವಜಾ

ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರ ಹೆಸರಿನಲ್ಲಿ ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದು ಜನರನ್ನು ವಂಚಿಸುತ್ತಿದ್ದ. ಕೇವಲ ಬೆಳಗಾವಿ ಮಾತ್ರವಲ್ಲದೇ ಗದಗ (Gadag) ಮತ್ತು ಮಂಡ್ಯ (Mandya) ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಹೆಸರಿನಲ್ಲೂ ನಕಲಿ ಖಾತೆಯನ್ನು ವಂಚಿಸಿದ್ದ.

ನಕಲಿ ಫೇಸ್‌ಬುಕ್ ಖಾತೆಯನ್ನು ತೆರೆದು ವಂಚಿಸುತ್ತಿರುವ ಮಾಹಿತಿ ತಿಳಿದ ಬೆನ್ನಲ್ಲೇ ಆತನ ವಿರುದ್ಧ ಬೆಳಗಾವಿ ಎಸ್ಪಿ ಎಫ್‌ಐಆರ್ ದಾಖಲಿಸಿದ್ದಾರೆ. ದಾಖಲಿಸಿದ ಬಳಿಕ ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸುತ್ತಿದ್ದಾರೆ.

More Read

ಧರ್ಮಸ್ಥಳದಲ್ಲಿ ಅಸ್ಥಿ ಉತ್ಖನನ; ಗುಂಡಿ 6ರಲ್ಲಿ ಸಿಕ್ಕ ಮೂಳೆ 40 ವರ್ಷ ಹಳೆಯದ್ದು
ಕೆಆರ್‌ಎಸ್ ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ಸಚಿವ ಮಹದೇವಪ್ಪ

ಈ ಕುರಿತು ಎಸ್ಪಿ ಡಾ.ಭೀಮಾಶಂಕರ ಗುಳೇದ ಮಾತನಾಡಿ, ಸಾಮಾಜಿಕ ಜಾಲತಾಣದಲ್ಲಿ ಯಾವ ಪೊಲೀಸ್ ಅಧಿಕಾರಿಗಳೂ ಹಣ ಕೇಳುವುದಿಲ್ಲ. ಜಾಲತಾಣ ನಂಬಿ, ಯಾರೂ ಹಣ ಕೊಡಬಾರದು. ಇಂತಹ ಸಂಗತಿಗಳಿಂದ ಎಚ್ಚರದಿಂದ ಇರಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.ಇದನ್ನೂ ಓದಿ: ದೆಹಲಿ ವಾಯುಮಾಲಿನ್ಯ ನಿಯಂತ್ರಣಕ್ಕೆ 3ನೇ ಹಂತದ ಕ್ರಮ – ಮಕ್ಕಳಿಗೆ ಶಾಲೆಯಿಂದ ವಿನಾಯಿತಿ

Share This Article
Facebook Whatsapp Whatsapp Telegram
Previous Article MUDA Scam; ಇ.ಡಿ ವಿಚಾರಣೆ ಬೆನ್ನಲ್ಲೇ ಪಾಲಿಕೆ ನೌಕರ ವಜಾ
Next Article ಕರ್ನಾಟಕ-ಗೋವಾ ಗಡಿಯಲ್ಲಿ ಅಬಕಾರಿ ಇಲಾಖೆ, ಪೊಲೀಸರ ಮುನಿಸು – 10 ದಿನದಿಂದ ಸಿಬ್ಬಂದಿ ನಿಯೋಜಿಸದ ಪೊಲೀಸ್ ಇಲಾಖೆ

Popular News

ನಾನು 1980 ರಲ್ಲೇ ಸಿಎಂ ಆಗಬೇಕಿತ್ತು, ಸಿಗದ್ದಕ್ಕೆ ನಾನು ಪಶ್ಚಾತ್ತಾಪ ಪಡಲಿಲ್ಲ: ಮೊಯ್ಲಿ
ಅಮೆರಿಕದಲ್ಲಿ ಕಾರು ಅಪಘಾತ; ನಾಪತ್ತೆಯಾಗಿದ್ದ ಭಾರತೀಯ ಮೂಲದ ನಾಲ್ವರ ಮೃತದೇಹ ಪತ್ತೆ
Public TVPublic TV