ಚೇಸ್ ಮಾಡಿ 1 ಕೋಟಿ ರೂ. ಮೌಲ್ಯದ ಗಾಂಜಾ ವಶಪಡಿಸಿಕೊಂಡ ಪೊಲೀಸರು!

By
1 Min Read

ಬೀದರ್: ತೆಲಂಗಾಣದಿಂದ ಮಹಾರಾಷ್ಟ್ರಕ್ಕೆ ಗಾಂಜಾಕೋರರು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ಕೋಟ್ಯಂತರ ರೂ. ಮೌಲ್ಯದ ಗಾಂಜಾವನ್ನು ಬೀದರ್ ಪೊಲೀಸರು ಜಪ್ತಿ ಮಾಡಿದ್ದಾರೆ. ಸೀನಿಮಿಯ ಶೈಲಿಯಲ್ಲಿ ಕಾರನ್ನು ಚೇಸ್ ಮಾಡಿ 1.18 ಕೋಟಿ ರೂ. ಮೌಲ್ಯದ 118 ಕೆಜಿ ಗಾಂಜಾ ಜಪ್ತಿ ಮಾಡಿದ್ದಾರೆ.

ರಾಷ್ಟ್ರಿಯ ಹೆದ್ದಾರಿ 9 ರಲ್ಲಿ ಪೊಲೀಸರನ್ನು ನೋಡುತ್ತಿದ್ದಂತೆ ಆರೋಪಿಗಳು ಓಡಿ ಹೋಗಲು ಯತ್ನಿಸಿದ್ದಾರೆ. ಈ ವೇಳೆ ಆರೋಪಿಗಳನ್ನು ಪೊಲೀಸರು ಬೆನ್ನಟ್ಟಿದ್ದಾರೆ. ಆದರೆ ಆರೋಪಿಗಳು ಕಾರು ಬಿಟ್ಟು ಪರಾರಿಯಾಗಿದ್ದಾರೆ. ಕಾರಿನಲ್ಲಿ ಇಬ್ಬರು ಆರೋಪಿಗಳಿದ್ದರು. ಇಬ್ಬರೂ ಪರಾರಿಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಮಿಜೋರಾಂನಲ್ಲಿ ನಿರ್ಮಾಣ ಹಂತದ ರೈಲ್ವೆ ಸೇತುವೆ ಕುಸಿದು 17 ಮಂದಿ ದುರ್ಮರಣ

ಈ ಸಂಬಂಧ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಬಲೆ ಬೀಸಿದ್ದಾರೆ. ರಾಜ್ಯದಲ್ಲಿ ಬೆಂಗಳೂರಿನ ನಂತರ ಬೀದರ್‍ನಲ್ಲೇ ಅತಿ ಹೆಚ್ಚು ಗಾಂಜಾ ಜಪ್ತಿಯಾಗಿದೆ. ಇದನ್ನೂ ಓದಿ: 146 ಪ್ರಯತ್ನಗಳ ಪೈಕಿ 69 ಚಂದ್ರಯಾನಗಳು ಯಶಸ್ವಿ – ಸಾವಿರಾರು ಕೋಟಿ ಖರ್ಚು ಮಾಡುವ ಯೋಜನೆಯ ಪ್ರಮುಖ ಉದ್ದೇಶವೇನು?

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್