ಭಾನುವಾರ ರಾತ್ರಿ ಗೆಹ್ಲೋಟ್ ಆಸ್ಪತ್ರೆಗೆ ದಾಖಲು, ಡಿಸ್ಚಾರ್ಜ್

By
1 Min Read

ಬೆಂಗಳೂರು: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಭಾನುವಾರ ರಾತ್ರಿ ಜಯದೇವ ಹೃದ್ರೋಗ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದರು.

ಹೃದಯ ಸಂಬಂಧಿಸಿದ ಸಮಸ್ಯೆ ಹಿನ್ನೆಲೆಯಲ್ಲಿ ರಾಜ್ಯಪಾಲರು (Governor) ರಾತ್ರಿ 10 ಗಂಟೆ ಸುಮಾರಿಗೆ ಜಯದೇವ ಆಸ್ಪತ್ರೆಗೆ (Jayadeva Hospital) ದಾಖಲಾಗಿದ್ದಾರೆ. ಆಸ್ಪತ್ರೆಯ ಡಿಲಕ್ಸ್ ವಾರ್ಡ್ ನಲ್ಲಿ ರಾತ್ರಿ 10 ರಿಂದ 12:50 ರವರೆಗೆ ಚಿಕಿತ್ಸೆ ಪಡೆದಿದ್ದಾರೆ.

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಬಳಿಕ ರಾಜಭವನಕ್ಕೆ ವಾಪಸ್ ಆಗಿದ್ದಾರೆ.

Web Stories

Share This Article
ಮಳೆಗಾಲದಲ್ಲಿ ಪಡ್ಡೆಗಳ ಮೈಚಳಿ ಬಿಡಿಸಿದ ತಮನ್ನಾ ಹಾಟ್‌ ಲುಕ್‌ ಯೋಗ ದಿನದಂದು ನಟಿ ಪ್ರಣಿತಾ ಯೋಗ… ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್