ಕುಟುಂಬ ಸಮೇತ ರಾಜ್ಯಪಾಲ ಗೆಹ್ಲೋಟ್‌ ಧರ್ಮಸ್ಥಳಕ್ಕೆ ಭೇಟಿ

Public TV
1 Min Read

ಮಂಗಳೂರು: ನವಜೀವ ಸಮಾವೇಶದಲ್ಲಿ ಭಾಗಿಯಾಗಲು ಬಂದಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ (Thawar Chand Gehlot) ಹಾಗೂ ಅವರ ಪತ್ನಿ ಅನಿತಾ ಗೆಹ್ಲೋಟ್‌ ಸೇರಿದಂತೆ ಮೊಮಕ್ಕಳೊಂದಿಗೆ ಧರ್ಮಸ್ಥಳದ ಮಂಜುನಾಥ ಸ್ವಾಮಿಯ ದರ್ಶನ ಪಡೆದರು.

ಈ ವೇಳೆ ದೇವಸ್ಥಾನದ ಆಡಳಿತ ಮಂಡಳಿಯ ವತಿಯಿಂದ ರಾಜ್ಯಪಾಲರನ್ನು ಸ್ವಾಗತಿಸಲಾಯಿತು. ರಾಜ್ಯಪಾಲ ಗೆಹ್ಲೋಟ್‌ ಹಾಗೂ ಪತ್ನಿ ಅನಿತಾ ಗೆಹ್ಲೋಟ್‌ ಅವರು ಧಮಸ್ಥಳದ (Dharmasthala) ಮಂಜುನಾಥ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು. ಇದನ್ನೂ ಓದಿ: ನಿಮಗೆ ಕನ್ನಡ ಬರಲ್ಲ, ಸುಮ್ಮನೆ ಕುಳಿತುಕೊಳ್ಳಿ ಸಚಿವ ಪ್ರಭು ಚೌಹಾಣ್‌ಗೆ ಭೋಜೇಗೌಡ ಲೇವಡಿ

ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ (Veerendra Heggade) ಹಾಗೂ ಅವರ ಪತ್ನಿ ಹೇಮಾವತಿ ಹೆಗ್ಗಡೆ ಅವರು ಗೆಹೋಟ್‌ ಅವರನ್ನು ಸೌಹಾರ್ದಯುತವಾಗಿ ಭೇಟಿ ಮಾಡಿದರು. ಈ ವೇಳೆ ಹರ್ಷೇಂದ್ರ ಕುಮಾರ್‌ ಸೇರಿದಂತೆ ಅನೇಕ ಗಣ್ಯರು ಉಪಸ್ಥಿತರಿದ್ದರು. ಇದನ್ನೂ ಓದಿ: ಟ್ರಾಫಿಕ್ ದಂಡ 50% ರಿಯಾಯ್ತಿ 5 ತಿಂಗಳು ಅವಧಿ ವಿಸ್ತರಣೆ ಮಾಡಿ – ಜೆಡಿಎಸ್ ಸದಸ್ಯ ಮಂಜೇಗೌಡ ಒತ್ತಾಯ

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *