ಬೆಲೆ ಏರಿಕೆಯಿಂದ ತತ್ತರಿಸಿದ ಜನತೆಗೆ ಗೃಹಲಕ್ಷ್ಮಿ ಯೋಜನೆಯಿಂದ ನೆಮ್ಮದಿ: ಶರಣಬಸಪ್ಪ ದರ್ಶನಾಪೂರ

Public TV
1 Min Read

ಯಾದಗಿರಿ: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಗೃಹಲಕ್ಷ್ಮಿ ಯೋಜನೆಗೆ (Gruhalakshmi Scheme) ಯಾದಗಿರಿಯಲ್ಲಿ ಚಾಲನೆ ನೀಡಲಾಯಿತು.

ಜಿಲ್ಲಾ ಉಸ್ತುವಾರಿ ಸಚಿವ ಶರಣಬಸಪ್ಪಗೌಡ ದರ್ಶಾನಾಪುರ (Sharanabasappa Darshanapur) ಅವರು ದೀಪ ಬೆಳಗಿಸುವ ಮೂಲಕ ಯೋಜನೆಗೆ ಚಾಲನೆ ನೀಡಿದರು. ಯಾದಗಿರಿ ನಗರದ ಜಿಲ್ಲಾಡಳಿತ ಸಭಾ ಭವನದಲ್ಲಿ ಕಾರ್ಯಕ್ರಮ ನಡೆಸಲಾಯಿತು.

ಈ ವೇಳೆ ಜಿಲ್ಲಾಉಸ್ತುವಾರಿ ಸಚಿವ ಶರಣಬಸಪ್ಪ ದರ್ಶನಾಪುರ ಮಾತನಾಡಿ, ಕಾಂಗ್ರೆಸ್ ಚುನಾವಣೆ ಸಂದರ್ಭದಲ್ಲಿ ನೀಡಿರುವ ಭರವಸೆಯಂತೆ ಐದು ಗ್ಯಾರಂಟಿ ಯೋಜನೆ ಜಾರಿಗೆ ತರಲಾಗಿದೆ. ಗೃಹಲಕ್ಷ್ಮಿ ಯೋಜನೆಯಿಂದ ಮಹಿಳೆಯರಿಗೆ ಅನುಕೂಲವಾಗಲಿದೆ. ಬೆಲೆ ಏರಿಕೆಯಿಂದ ತತ್ತರಿಸಿದ ಈ ಸಂದರ್ಭದಲ್ಲಿ ಗೃಹಲಕ್ಷ್ಮಿ ಯೋಜನೆಯ ಜಾರಿಯಿಂದ ಪ್ರತಿ ತಿಂಗಳು ಎರಡು ಸಾವಿರ ಹಣದಿಂದ ನೆಮ್ಮದಿಯ ಜೀವನ ನಡೆಸಬಹುದು ಎಂದು ಹೇಳಿದ್ರು.

Web Stories

Share This Article
ಯಮ್ಮೊ ಯಮ್ಮೊ.. ನೋಡ್ದೆ ನೋಡ್ದೆ.. Milky Beauty Tamanna Bhatia Hot Photoshoot ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್