ಕಾರವಾರ: ರಾಜ್ಯದ ಕರಾವಳಿಯಲ್ಲಿ(Coastal Karnataka) ಇಂದಿನಿಂದ ಎರಡು ದಿನಗಳ ಕಾಲ ಅಧಿಕ ಉಷ್ಣಾಂಶ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.
ಉತ್ತರ ಕನ್ನಡ (Uttara Kannada), ಉಡುಪಿ (Udupi), ದಕ್ಷಿಣ ಕನ್ನಡ (Dakshina Kannada) ಸೇರಿದಂತೆ ಕರಾವಳಿಯಲ್ಲಿ ಏ.10 ರಿಂದ 12 ರ ವರೆಗೆ ಬಿಸಿಗಾಳಿ(Heatwave) ಬೀಸುವ ಸೂಚನೆ ನೀಡಿದ್ದು, ಅಧಿಕ ಉಷ್ಣಾಂಶ ದಾಖಲಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಕರಾವಳಿ ಭಾಗದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ. ಇದನ್ನೂ ಓದಿ: ಕಾರವಾರದಲ್ಲಿ ಮೀನುಗಾರಿಕಾ ಚಟುವಟಿಕೆ ಸಂಪೂರ್ಣ ಸ್ತಬ್ಧ

