ಬೆಂಗಳೂರಿನ ಹಲವೆಡೆ ಭಾರೀ ಮಳೆ

Public TV
1 Min Read

ಬೆಂಗಳೂರು: ಕಳೆದ ಕೆಲ ದಿನಗಳಿಂದ ಬಿಡುವು ಪಡೆದಿದ್ದ ವರುಣ (Rain) ಇಂದು ಸಿಲಿಕಾನ್ ಸಿಟಿಗೆ ಮತ್ತೆ ತಂಪೆರಿದಿದ್ದಾನೆ.

ಹೌದು. ನಗರದ ಹಲವೆಡೆ ಇಂದು ಸಂಜೆಯ ವೇಳೆಗೆ ಮಳೆಯಾಗಿದೆ. ರಾಜಾಜಿನಗರ, ಮೆಜೆಸ್ಟಿಕ್, ಮಲ್ಲೇಶ್ವರಂ, ಶಿವಾನಂದ ಸರ್ಕಲ್, ಯಶವಂತಪುರ, ರಾಜಾಜಿನಗರ, ಎಂ.ಜಿ ರಸ್ತೆ, ಕಬ್ಬನ್ ಪಾರ್ಕ್, ಕೋರಮಂಗಲ ಸೇರಿದಂತೆ ನಗರದ ಹಲವೆಡೆ ಭಾರೀ ಮಳೆಯಾಗುತ್ತಿದೆ.

ದಿಢೀರ್ ಸುರಿದ ಮಳೆಯಿಂದಾಗಿ ಕೆಲಸ ಮುಗಿಸಿ ವಾಪಸ್ಸಾಗುತ್ತಿರುವ ಮಂದಿಗೆ ಕಿರಿಕಿರಿ ಉಂಟಾಯಿತು. ನಗರದ ಪ್ರಮುಖ ರಸ್ತೆಗಳ ಮೇಲೆ ನೀರು ನಿಂತಿದ್ದು ವಾಹನ ಸವಾರರು ಪರದಾಟ ಅನುಭವಿಸಿದರು. ಇದನ್ನೂ ಓದಿ: ಸಿದ್ದರಾಮಯ್ಯ ಮೊದಲ ಗೂಟದ ಕಾರ್ ಕಂಡಿದ್ದು ಬಿಜೆಪಿಯಿಂದ: ಈಶ್ವರಪ್ಪ

Web Stories

Share This Article
ಬಿಕಿನಿ ಬಿಟ್ಟು ಸೀರೆ ಉಟ್ಟ ನಟಿ ದಿವ್ಯಾ ಭಾರತಿ!.. ಶೋಲ್ಡರ್‌ಲೆಸ್ ಡ್ರೆಸ್‌ನಲ್ಲಿ ಪಟಾಕಿ ಪೋರಿ ಮಿಂಚಿಂಗ್ ಶಾರ್ಟ್ ಡ್ರೆಸ್‌ನಲ್ಲಿ ‘ಕಾಟೇರ’ ನಟಿ ಮಿಂಚಿಂಗ್ ನವಿಲಿನಂತೆ ಕಂಗೊಳಿಸಿದ ಮಲೈಕಾ ಚೈತ್ರಾ ಲುಕ್‌ಗೆ ಫ್ಯಾನ್ಸ್‌ ಫಿದಾ ಡಿಫರೆಂಟ್ ಆಗಿ ಸೀರೆಯುಟ್ಟ ಸ್ಯಾಮ್ ಬೋಲ್ಡ್ ಅವತಾರ ತಾಳಿದ ಚೈತ್ರಾ ಆಚಾರ್ ಡೆನಿಮ್ ಡ್ರೆಸ್‌ನಲ್ಲಿ ದೀಪಿಕಾ ಫೋಟೋಶೂಟ್ ಬೋಲ್ಡ್ ಅವತಾರ ತಾಳಿದ ಪ್ರಣೀತಾ ಮಲ್ಲಿಗೆ ಹೂವಿನ ರವಿಕೆ ಧರಿಸಿ ರಾಗಿಣಿ ಮಿಂಚಿಂಗ್