ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನನಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆಯಾಗಿದೆ
ಇಂದು ಸಂಜೆ ಪಿ.ಜಿ.ಪಾಳ್ಯ ಸುತ್ತಮುತ್ತ ಗುಡುಗು ಸಹಿತ ಭಾರೀ ಆಲಿಕಲ್ಲು ಮಳೆ ಬಿದ್ದಿದೆ. ಒಂದು ಗಂಟೆಗೂ ಹೆಚ್ಚು ಕಾಲ ಮಳೆ ಸುರಿದಿದ್ದು, ಬಿರುಗಾಳಿ ಸಹಿತ ವರುಣನ ಆರ್ಭಟ ಜೋರಾಗಿದೆ. ಇದನ್ನೂ ಓದಿ: ಹೆಬ್ಬಾಳದಲ್ಲಿ ಸರಣಿ ಅಪಘಾತ – ಬಿಬಿಎಂಪಿ ಕಸದ ಲಾರಿಗೆ ಬಾಲಕಿ ಬಲಿ
ಪಿಜಿಪಾಳ್ಯ, ಬಸವನಗುಡಿ, ಚಿಕ್ಕರಂಗಶೆಟ್ಟಿದೊಡ್ಡಿ, ಒಡೆಯರಪಾಳ್ಯ ಮೊದಲಾದ ಗ್ರಾಮಗಳಲ್ಲಿ ಮಳೆಯಾಗಿದೆ. ಇದನ್ನೂ ಓದಿ: ಕಷ್ಟಪಟ್ಟು ಮಾಡುವ ಸಿನಿಮಾ ಬಗ್ಗೆ ಅಪಪ್ರಚಾರ ಮಾಡಬೇಡಿ ಎಂದು ಆಲಿಯಾ ಗರಂ