ಟಾರ್ಗೆಟ್‌ ರಾಜಣ್ಣ – ಹೈಕಮಾಂಡ್‌ಗೆ ದೂರು ನೀಡಲು ಮುಂದಾದ ಸಿಎಂ ಆಪ್ತರು

Public TV
1 Min Read

ಬೆಂಗಳೂರು: ಸಹಕಾರ ಸಚಿವ ರಾಜಣ್ಣ (Rajanna) ಹನಿಟ್ರಾಪ್ (Honey Trap) ಪ್ರಕರಣ ರಾಷ್ಟ್ರಮಟ್ಟದಲ್ಲಿ ಸುದ್ದಿಯಾಗುತ್ತಿದ್ದರೆ ನಾಯಕರು ದೆಹಲಿಗೆ ತೆರಳಿ ದೂರು ನೀಡಲು ಮುಂದಾಗಿದ್ದಾರೆ.

ವಿಧಾನಸಭಾ ಅಧಿವೇಶನ ಮುಗಿದ ಬಳಿಕ ಸಿಎಂ ಸಿದ್ದರಾಮಯ್ಯ ಆಪ್ತ ಸಚಿವರು ದೆಹಲಿ ಚಲೋ ನಡೆಸಿ ಹೈಕಮಾಂಡ್‌ ನಾಯಕರ ಬಳಿ ದೂರು ನೀಡುವ ಸಾಧ್ಯತೆಯಿದೆ. ಇದನ್ನೂ ಓದಿ: ಎರಡನೇ ಬಾರಿ ಹೋಗಿ ರಾಜಣ್ಣ ಕೈಗೆ ಸಿಕ್ಕಿ ಬಿದ್ದ ಹನಿಟ್ರ್ಯಾಪ್‌ ಅಸಾಮಿಗಳು!

ಈ ಬಾರಿ ಯಾವುದೇ ಕಾರಣಕ್ಕೆ ಬಿಡಬಾರದು ಎಂದು ಸಚಿವರು ಹಠಕ್ಕೆ ಬಿದ್ದಿದ್ದಾರೆ ಎನ್ನಲಾಗಿದೆ. ರಾಜಣ್ಣ ಅವರು ಹನಿಟ್ರ್ಯಾಪ್‌ ಮಾಡಿದವರ ಹೆಸರನ್ನು ಬಹಿರಂಗ ಪಡಿಸಿದರೆ ಈ ಪ್ರಕರಣ ಮತ್ತಷ್ಟು ತಿರುವು ಪಡೆಯಲಿದೆ.

Share This Article