ಏಷ್ಯಾದ ಅತಿದೊಡ್ಡ ಮಾರುಕಟ್ಟೆ ಧಗ ಧಗ – ಬೆಂಕಿ ನಂದಿಸಲು ಹರಸಾಹಸ

By
1 Min Read

ನವದೆಹಲಿ: ಇಲ್ಲಿನ ಆಜಾದ್‌ಪುರದಲ್ಲಿರುವ ಏಷ್ಯಾದ ಅತಿದೊಡ್ಡ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಲ್ಲಿ (Delhi Azadpur Market) ಭಾರೀ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಮೂಲಗಳ ಪ್ರಕಾರ, ಶುಕ್ರವಾರ ಸಂಜೆ 5:20 ಗಂಟೆ ವೇಳೆಗೆ ಮಾರುಕಟ್ಟೆಯ ಟೊಮೆಟೊ ಶೆಡ್‌ನಲ್ಲಿ ಬೆಂಕಿ (Fire) ಕಾಣಿಸಿಕೊಂಡಿದ್ದು, ಹತ್ತಾರು ಮಳಿಗೆಗಳು ಹೊತ್ತಿ ಉರಿಯುತ್ತಿವೆ. ಇದನ್ನೂ ಓದಿ: ಪೊಲೀಸ್‌ ಕಾರಿನ ಮೇಲೆ ಕುಳಿತು ಮಹಿಳೆಯ ಭರ್ಜರಿ ಡಾನ್ಸ್‌ – ರೀಲ್ಸ್‌ಗಾಗಿ ಕಾರು ಕೊಟ್ಟ ಅಧಿಕಾರಿ ಅಮಾನತು

ಸದ್ಯ 11 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ. ಆದ್ರೆ ಬೆಂಕಿ ಹೊತ್ತಿಕೊಳ್ಳಲು ನಿಖರ ಕಾರಣ ಏನೆಂಬುದು ತಿಳಿದುಬಂದಿಲ್ಲ. ಜೊತೆಗೆ ಸಾವು-ನೋವು ಉಂಟಾಗಿಲ್ಲ ಎಂದು ಸ್ಥಳೀಯ ಅಧಿಕಾರಿಗಳು ತಿಳಿದ್ದಾರೆ. ಇದನ್ನೂ ಓದಿ: ಅರೆಬೆತ್ತಲಾಗಿ ಸಹಾಯಕ್ಕೆ ಅಂಗಲಾಚಿದ ಸಂತ್ರಸ್ತೆಗೆ ಬಿಡಿಗಾಸಿನ ನೆರವು – ಬಾಲಕಿ ಯಾತನೆಯನ್ನ ಎಳೆಎಳೆಯಾಗಿ ಬಿಚ್ಚಿಟ್ಟ ಉಜ್ಜಯಿನಿ ಪೊಲೀಸ್

Web Stories
[web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

Share This Article