ಹಾಸನ| ಯುವಜನತೆಯಲ್ಲಿ ಹೃದಯಾಘಾತ – ತನಿಖೆಗೆ ವಿಶೇಷ ಸಮಿತಿ ರಚಿಸಿದ ಸರ್ಕಾರ

By
0 Min Read

ಬೆಂಗಳೂರು: ಹಾಸನದಲ್ಲಿ (Hassana) ಹೃದಯಾಘಾತದಿಂದ (Heart Attack) 18 ಮಂದಿ ಯುವ ಜನತೆ ಸಾವನ್ನಪ್ಪಿದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರ ತನಿಖೆಗೆ ವಿಶೇಷ ಸಮಿತಿ ರಚಿಸಿದೆ.

ಮೂರಿಂದ ಐದು ಮಂದಿ ವೈದ್ಯರು ಇರುವ ತಂಡದಿಂದ ತನಿಖೆ ನಡೆಸುವಂತೆ ಆರೋಗ್ಯ ಸಚಿವರು ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ. 

 

ಜಿಲ್ಲೆಯಲ್ಲಿ ಹೃದಯಾಘಾತಕ್ಕೆ (Heart Attack) ಮೂವರು ಸಾವನ್ನಪ್ಪಿದ್ದು ಸರಣಿ ಸಾವಿನಿಂದ ಜಿಲ್ಲೆಯ ಜನರಲ್ಲಿ ಆತಂಕ ಮನೆ ಮಾಡಿದೆ. ಇಂದು ಇಂದು ಒಂದೇ ದಿನ ಗೃಹಿಣಿ, ಪ್ರೊಫೆಸರ್‌, ಯೋಧ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

Share This Article