Public TVPublic TVPublic TV
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Reading: ಇನ್‍ಸ್ಟಾದಲ್ಲಿ ಮಹಿಳೆಯ ಅಶ್ಲೀಲ ಫೋಟೋ ಹಾಕಿ ಕಿರುಕುಳ ನೀಡ್ತಿದ್ದ ಕಾಮುಕ ಅರೆಸ್ಟ್
Notification Show More
Font ResizerAa
Public TVPublic TV
Font ResizerAa
  • Home
  • Latest
  • LIVE
  • State
  • Districts
  • National
  • World
  • Stories
  • Cinema
  • Crime
  • Court
  • Sports
  • Tech
  • Automobile
  • Food
  • Explainer
  • Videos
Search
  • Home
  • Latest
  • LIVE
  • State
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Stories
  • Cinema
    • Sandalwood
    • Bollywood
    • South cinema
    • TV Shows
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Explainer
  • Videos
    • Big Bulletin
    • Entertainment Videos
    • News Videos
Follow US
Districts

ಇನ್‍ಸ್ಟಾದಲ್ಲಿ ಮಹಿಳೆಯ ಅಶ್ಲೀಲ ಫೋಟೋ ಹಾಕಿ ಕಿರುಕುಳ ನೀಡ್ತಿದ್ದ ಕಾಮುಕ ಅರೆಸ್ಟ್

Public TV
Last updated: January 19, 2020 11:12 am
By Public TV
Share
1 Min Read

ಶಿವಮೊಗ್ಗ: ಮಹಿಳೆಯೊಬ್ಬರ ಫೋಟೋದ ಮೇಲೆ ಅಶ್ಲೀಲ ಪದ ಬಳಸಿ ಎಡಿಟ್ ಮಾಡಿ, ಫೋಟೋವನ್ನು ಇನ್‍ಸ್ಟಾಗ್ರಾಮ್‍ನಲ್ಲಿ ಅಪ್ಲೋಡ್ ಮಾಡಿ ಮಹಿಳೆ ಖಾತೆಗೆ ಟ್ಯಾಗ್ ಮಾಡುತ್ತಿದ್ದ ಆರೋಪಿಯನ್ನು ನಗರದ ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಸೊರಬ ತಾಲೂಕಿನ ಕೆಇಬಿ ಕಾಲೊನಿಯ ಮೇಘರಾಜ್(19) ಎಂದು ಗುರುತಿಸಲಾಗಿದೆ. ಬಂಧಿತ ಆರೋಪಿ ಮೇಘರಾಜ್ ಮಹಿಳೆಯೊಬ್ಬರ ಫೋಟೋ ಮೇಲೆ ಅಶ್ಲೀಲ ಪದಗಳನ್ನು ಬರೆದು, ನಕಲಿ ಇನ್‍ಸ್ಟಾಗ್ರಾಮ್ ಖಾತೆ ತೆರೆದು ಅಪ್ಲೋಡ್ ಮಾಡುತ್ತಿದ್ದನು. ಅಲ್ಲದೇ ಅಶ್ಲೀಲ ಪದ ಬಳಸಿದ್ದ ಫೋಟೋವನ್ನು ಆ ಮಹಿಳೆಯ ಇನ್‍ಸ್ಟಾಗ್ರಾಮ್ ಖಾತೆಗೆ ಟ್ಯಾಗ್ ಮಾಡಿ ಕಿರುಕುಳ ನೀಡುತ್ತಿದ್ದನು.

ಯುವಕನ ದುಷ್ಕೃತ್ಯದಿಂದ ಮುಜುಗರಕ್ಕೀಡಾದ ಮಹಿಳೆ ಶಿವಮೊಗ್ಗದ ಸಿಇಎನ್ ಪೊಲೀಸರಿಗೆ ದೂರು ನೀಡಿದ್ದರು. ಸಿಇಎನ್ ಠಾಣೆ ಇನ್ಸ್‌ಪೆಕ್ಟರ್ ಕೆ.ಟಿ ಗುರುರಾಜ್ ನೇತೃತ್ವದಲ್ಲಿ ತನಿಖೆ ನಡೆಸಿದ ಪೊಲೀಸರು ಆರೋಪಿ ಮೇಘರಾಜ್‍ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

Share This Article
Facebook Whatsapp Whatsapp Telegram
Previous Article ಫಾರಿನ್ ಟೂರ್‌ಗೆ ಹೊಸ ಲುಕ್‍ನಲ್ಲಿ ಕಾಣಿಸಿಕೊಂಡ ರಾಜಾಹುಲಿ
Next Article ‘ಚಮಕ್’ ಹುಡ್ಗಿ ಮನೆ ಮೇಲೆ ಐಟಿ ರೇಡ್- ಅಧಿಕಾರಿಗಳಿಗೆ ನಿರಾಸೆ
Leave a Comment

Leave a Reply

Your email address will not be published. Required fields are marked *

Popular News

34 ವರ್ಷಗಳ ಬಳಿಕ ಸಹಪಾಠಿಗಳ ಪುನರ್ ಮಿಲನ – ಸವಿನೆನಪುಗಳ ಮೆಲುಕು!
ಎಸ್‌ಐಟಿ ತನಿಖೆ ಮುಗಿಯೋವರೆಗೂ ಧಾರ್ಮಿಕ ಸ್ಥಳದ ಪಾವಿತ್ರತೆ ಎಲ್ಲರೂ ಕಾಪಾಡಬೇಕು: ಯು.ಟಿ. ಖಾದರ್
Public TVPublic TV